ಸಿಸಿ ಕ್ಯಾಮರಾ ಅಳವಡಿಸಲು ಒತ್ತಾಯ

Team Udayavani, Nov 11, 2021, 3:21 PM IST

sagara news

ಸಾಗರ: ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಸಿಸಿಕ್ಯಾಮರಾ ಅಳವಡಿಸುವಂತೆ ಒತ್ತಾಯಿಸಿ ಬುಧವಾರಮಲೆನಾಡು ಸಣ್ಣ ಕೈಗಾರಿಕೆ ಮಾಲೀಕರು ಮತ್ತುಕಾರ್ಮಿಕರ ಸಂಘದ ವತಿಯಿಂದ ನಗರಸಭೆ ಅಧ್ಯಕ್ಷರಿಗೆಮತ್ತು ನಗರಠಾಣೆಗೆ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ಕೆಲವು ತಿಂಗಳುಗಳಿಂದ ಕೈಗಾರಿಕಾವಸಾಹತು ಪ್ರದೇಶ ಮತ್ತು ಮಂಗಳಬೀಸು ಆಟೋಕಾಂಪ್ಲೆಕ್ಸ್‌ನಲ್ಲಿ ಕಳ್ಳತನಗಳು ಹೆಚ್ಚುತ್ತಿದೆ. ವಾಹನಮಾಲೀಕರು ನಮ್ಮ ಮೇಲೆ ವಿಶ್ವಾಸ ಇರಿಸಿ ವಾಹನಗಳನ್ನುರಿಪೇರಿಗೆ ಬಿಟ್ಟು ಹೋಗಿರುತ್ತಾರೆ. ರಾತ್ರೋರಾತ್ರಿ ಕಳ್ಳರುವಾಹನಗಳ ಬಿಡಿಭಾಗಗಳನ್ನು ಕದ್ದೊಯ್ಯುತ್ತಿದ್ದಾರೆ.ಇದರಿಂದಾಗಿ ನಾವು ಆಟೋ ಗ್ಯಾರೇಜ್‌ ನಡೆಸಲುಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದುಮನವಿಯಲ್ಲಿ ತಿಳಿಸಲಾಗಿದೆ.

ಎರಡೂ ಸಂಕೀರ್ಣದಲ್ಲಿ ಸಣ್ಣ ಮತ್ತು ದೊಡ್ಡಆಟೋ ಗ್ಯಾರೇಜ್‌ಗಳಿದ್ದು ಪದೇಪದೇ ಕಳ್ಳತನನಡೆಯುತ್ತಿರುವುದರಿಂದ ನಗರಸಭೆ ಅನುದಾನದಲ್ಲಿಎಲ್ಲ ಭಾಗಕ್ಕೂ ಸಿಸಿ ಕ್ಯಾಮರಾ ಅಳವಡಿಸಬೇಕು.ಕಳ್ಳರ ಚಲನವಲನ ಪತ್ತೆಹಚ್ಚಲು ಪೊಲೀಸರು ಬೀಟ್‌ವ್ಯವಸ್ಥೆಯನ್ನು ಹೆಚ್ಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಜನೀಕಾಂತ್‌,ಪ್ರಧಾನ ಕಾರ್ಯದರ್ಶಿ ರವಿ ಆರ್‌.ಕೆ., ಉಪಾಧ್ಯಕ್ಷಕಾರ್ಣಿಕ್‌ರಾಜ್‌, ಸಂಚಾಲಕರಾದ ವೆಂಕಟೇಶ್‌,ನಾಗರಾಜ್‌ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

6=anadpura

Anandapura: ಅಪರಿಚಿತ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.