ಜನರಲ್ ಬಿಪಿನ್ ರಾವ್ ವೃತ್ತ ನಾಮಕರಣ
Team Udayavani, Jan 28, 2022, 3:47 PM IST
ಸಾಗರ: ಇಲ್ಲಿನ ಜೆಪಿ ನಗರದಲ್ಲಿ ಬುಧವಾರನೇತಾಜಿ ಸುಭಾಷ್‌ಚಂದ್ರ ಯುವಟ್ರಸ್ಟ್ ವತಿಯಿಂದ ಜೆಪಿ ನಗರ ವೃತ್ತಕ್ಕೆಜನರಲ್ ಬಿಪಿನ್ ರಾವ್ ವೃತ್ತ ಎಂದುನಾಮಕರಣಗೊಳಿಸಲಾಗಿದೆ.ಈ ಸಂದರ್ಭದಲ್ಲಿ ಮಾತನಾಡಿದಹಿರಿಯ ಸಾಹಿತಿ ಡಾ|ನಾ.ಡಿಸೋಜಾ, ದೇಶಕಂಡ ಅಪರೂಪದ ಸೇನಾ ಮಹಾದಂಡನಾಯಕ ಜನರಲ್ ಬಿಪಿನ್ ರಾವತ್.ಅವರ ಅಕಾಲಿಕ ಮರಣ ಭಾರತೀಯಸೇನೆಗೆ ತುಂಬಲಾರದ ನಷ್ಟವುಂಟುಮಾಡಿದೆ ಎಂದು ತಿಳಿಸಿದರು.
ಸಾಗರದಂತಹ ಊರಿನಲ್ಲಿ ನಾವು ಸುರಕ್ಷಿತವಾಗಿದ್ದೇವೆ ಎಂದರೆ ಅದಕ್ಕೆದೇಶದ ಗಡಿಯಲ್ಲಿರುವ ಸೈನಿಕರು ಕಾರಣ.ಆದರೆ ನಾವು ಸೈನಿಕರಿಗೆ ಕೊಡಬೇಕಾದ ಗೌರವವನ್ನು ಕೊಡುತ್ತಿದ್ದೇವೆಯೇ ಎಂದುನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕಾಗಿದೆ.ನೇತಾಜಿ ಸುಭಾಷ್‌ಚಂದ್ರ ಟ್ರಸ್ಟ್ ಸೈನಿಕರಹೆಸರಿನಲ್ಲಿ ಗಿಡ ನೆಟ್ಟು ಪೋಷಿಸುವ ಕೆಲಸಮಾಡಿಕೊಂಡು ಬರುತ್ತಿದೆ.
ಇದೀಗಬಿಪಿನ್ ರಾವತ್ ಹೆಸರು ವೃತ್ತಕ್ಕೆ ಇರಿಸುವಮೂಲಕ ನಮ್ಮ ಮುಂದಿನ ಪೀಳಿಗೆ ಸಹಅವರನ್ನು ಸ್ಮರಿಸಿಕೊಳ್ಳುವ ಸಾರ್ಥಕ ಕೆಲಸಮಾಡಿಕೊಟ್ಟಿದೆ ಎಂದರು.ಸಾಮಾಜಿಕ ಹೋರಾಟಗಾರ ಶಿವಾನಂದಕುಗ್ವೆ ಮಾತನಾಡಿ, ಸಾಗರದಂತಹ ಸಣ್ಣಪಟ್ಟಣದ ವೃತ್ತಕ್ಕೆ ದೇಶದ ಅಪರೂಪದದಂಡನಾಯಕನ ಹೆಸರು ಇರಿಸುವಮೂಲಕ ಟ್ರಸ್ಟ್ ಮಾದರಿ ಕೆಲಸ ಮಾಡಿದೆ.ಬಿಪಿನ್ ರಾವತ್ ಅವರು ದೇಶಕ್ಕೆ ಸಲ್ಲಿಸಿದಸೇವೆ ಅವಿಸ್ಮರಣೀಯವಾದದ್ದು ಎಂದುಹೇಳಿದರು.
ನಿವೃತ್ತ ಕ್ಯಾಪ್ಟನ್ ಬಿ.ಟಿ.ಸೋಮನ್‌ನಾಮಫಲಕ ಅನಾವರಣಗೊಳಿಸಿಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಸುಭಾಷ್‌ಕೌತಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸೈನಿಕರಕಲ್ಯಾಣ ಟ್ರಸ್ಟ್ ಅಧ್ಯಕ್ಷ ರಂಗರಾಜಬಾಳೆಗುಂಡಿ, ನಗರಸಭಾ ಸದಸ್ಯೆ ಸರೋಜಭಂಡಾರಿ, ವಿಷ್ಣು ಹೆಗಡೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.