ಬಗರ್‌ಹುಕುಂ ಹಕ್ಕುಪತ್ರ ನೀಡಲು ಆಗ್ರಹ

Team Udayavani, Mar 24, 2022, 3:15 PM IST

sagara news

ಸಾಗರ: ಜಿಲ್ಲಾ ಮಲೆನಾಡು ರೈತ ಹೋರಾಟ ಸಮಿತಿವತಿಯಿಂದ ಬಗರ್‌ಹುಕುಂ ಸಾಗುವಳಿದಾರರಿಗೆಮತ್ತು ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರನೀಡುವಂತೆ ಒತ್ತಾಯಿಸಿ, “ಹಕ್ಕುಪತ್ರ ಕೊಡಿಸಿ,ಭೂ ಹಕ್ಕು ದೊರಕಿಸಿ ಇಲ್ಲವೇ ಸಂಸದರು ಮತ್ತುಶಾಸಕರು ರಾಜೀನಾಮೆ ಕೊಡಿ’ ಎಂದು ಆಗ್ರಹಿಸಿಬುಧವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.ಸಾಗರದ ಗಾಂ ಧಿ ಮೈದಾನದಿಂದ ಹೊರಟಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖಬೀದಿಗಳಲ್ಲಿ ಸಂಚರಿಸಿ ಉಪವಿಭಾಗಾಧಿ ಕಾರಿಗಳಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು.

ಇದಕ್ಕೂ ಮುನ್ನ ಗಾಂಧಿ ಮೈದಾನದಲ್ಲಿ ನಡೆದಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಮಿತಿಯಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್‌, ಶರಾವತಿಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವಸಂಬಂಧ ಮುಖ್ಯಮಂತ್ರಿಗಳು, ನಿಕಟಪೂರ್ವಮುಖ್ಯಮಂತ್ರಿಗಳು, ಸಂಸದ ಬಿ.ವೈ.ರಾಘವೇಂದ್ರ,ಶಾಸಕ ಹಾಲಪ್ಪ ಇನ್ನಿತರರ ನೇತೃತ್ವದಲ್ಲಿಬೆಂಗಳೂರಿನಲ್ಲಿ ಸಭೆ ನಡೆದು ಇಂದಿಗೆ ಸರಿಯಾಗಿಆರು ತಿಂಗಳಾಯಿತು. ಈತನಕ ಸಭೆಯ ನಡಾವಳಿಬರೆದಿಲ್ಲ. ಸರ್ಕಾರಕ್ಕೆ ಮತ್ತು ಸ್ಥಳೀಯ ಶಾಸಕರು,ಸಂಸದರಿಗೆ ಮುಳುಗಡೆ ಸಂತ್ರಸ್ತರ ಬಗ್ಗೆ ಕಾಳಜಿಇಲ್ಲ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದಸಭೆಯ ಗತಿಯೇ ಹೀಗಾದರೆ ಉಳಿದ ಸಚಿವರಪಾಡೇನು ಎಂದು ಪ್ರಶ್ನಿಸಿದರು.

ತಾವು ಮುಳುಗಡೆಸಂತ್ರಸ್ತರು ಎಂದು ಹೇಳಿಕೊಳ್ಳುವ ಶಾಸಕ ಹಾಲಪ್ಪಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.ಜಿಲ್ಲೆಯಲ್ಲಿ 48 ಸಾವಿರಕ್ಕೂ ಹೆಚ್ಚು ಅರಣ್ಯ ಹಕ್ಕುಸಾಗುವಳಿದಾರರ ಅರ್ಜಿ ವಜಾಗೊಳಿಸಲಾಗಿದೆ.ರೈತರು ಜಿಲ್ಲಾ ಧಿಕಾರಿಗಳ ಕಚೇರಿಗೆ ಅಲೆದಾಡುವಸ್ಥಿತಿಯನ್ನು ಜಿಲ್ಲಾಡಳಿತ ಮತ್ತು ಉಪವಿಭಾಗಾಧಿಕಾರಿಗಳು ಮಾಡಿದ್ದಾರೆ. ತಕ್ಷಣ ಸರ್ಕಾರಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರನೀಡಬೇಕು.

ವರಾಹಿ, ಚಕ್ರಾ, ಸಾವೆಹಕ್ಲು ವಿದ್ಯುತ್‌ಯೋಜನೆಗೆ ಭೂಮಿ ಕಳೆದುಕೊಂಡವರ ಸಮಸ್ಯೆಬಗೆಹರಿಸಬೇಕು. ಇಲ್ಲವಾದಲ್ಲಿ ರೈತರು ಕಾನೂನುಭಂಗ, ಜೈಲ್‌ ಭರೋ ಚಳವಳಿ ಹಮ್ಮಿಕೊಳ್ಳುವುದುಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆನೀಡಿದರು.ಪ್ರತಿಭಟನೆಯಲ್ಲಿ ದಿನೇಶ್‌ ಶಿರವಾಳ, ಹೊಯ್ಸಳಗಣಪತಿಯಪ್ಪ, ರಮೇಶ್‌ ಕೆಳದಿ, ಧರ್ಮರಾಜ್‌ಶಿರವಾಳ, ರಮೇಶ್‌ ಐಗಿನಬೈಲು, ಅಬ್ದುಲ್‌ಅಜೀಜ್‌, ಹನುಮಂತಪ್ಪ, ರಾಜು ದೇವಾಡಿಗ,ಷಣ್ಮುಖ, ಶಿವಕುಮಾರ್‌, ಪರಶುರಾಮ್‌ ಸಿಡ್ಡಿಹಳ್ಳಿ,ಕೆ.ಲಕ್ಷ ¾ಣಪ್ಪ, ಕಲ್ಲಪ್ಪ, ಶ್ರೀಕಾಂತ್‌ ನಾಯ್ಕ,ಶ್ರೀಧರಮೂರ್ತಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

5

Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.