ಸಾಂಸ್ಥಿಕ ಕ್ವಾರಂಟೈನ್‌ ಎದುರು ಪ್ರತಿಭಟನೆ


Team Udayavani, May 14, 2020, 1:42 PM IST

14-May-14

ಸಾಂದರ್ಭಿಕ ಚಿತ್ರ

ಸಾಗರ: ತಾಲೂಕಿನ ಕೆಳದಿ-ಬಂದಗದ್ದೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹೊರರಾಜ್ಯ ಹಾಗೂ ವಿದೇಶದಿಂದ ಬರುವವರನ್ನು ಕೋವಿಡ್ ಹಿನ್ನೆಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‌ ಮಾಡಲು ಮುಂದಾಗಿರುವ ತಾಲೂಕು ಆಡಳಿತದ ಕ್ರಮವನ್ನು ಖಂಡಿಸಿ ಬುಧವಾರ ತಾಲೂಕು ಪ್ರಗತಿಪರ ಯುವ ಒಕ್ಕೂಟ ಹಾಗೂ ಗ್ರಾಮಸ್ಥರು ಶಾಲೆಯ ಎದುರು ಪ್ರತಿಭಟನೆ ನಡೆಸಿದರು.

ಗ್ರಾಮಾಂತರ ಪ್ರದೇಶಗಳಲ್ಲಿ ಹೊರಗಿನವರನ್ನು ಕ್ವಾರಂಟೈನ್‌ನಲ್ಲಿ ಇರಿಸುವುದರಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಹೆಚ್ಚಾಗಿ ಕೂಲಿಕಾರ್ಮಿಕರು, ಕೃಷಿಕರು ಇದ್ದಾರೆ. ಇದೇ ರಸ್ತೆಯಲ್ಲಿ ತಮ್ಮ ಜಮೀನುಗಳಿಗೆ ಹೋಗಿ ಬರುತ್ತಾರೆ. ವಸತಿ ಶಾಲೆಯ ಪಕ್ಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು ಪ್ರತಿದಿನ ನೂರಾರು ರೋಗಿಗಳು ಬಂದು ಹೋಗುತ್ತಾರೆ. ಇಲ್ಲಿ ಗ್ಯಾಸ್‌ ಸಿಲೆಂಡರ್‌ ವಿತರಣಾ ಕೇಂದ್ರ ಸಹ ಇದ್ದು, ಹೆಚ್ಚಿನ ಜನದಟ್ಟಣೆ ಈ ಭಾಗದಲ್ಲಿ ಇರುತ್ತದೆ. ಇಂತಹ ಪ್ರದೇಶದಲ್ಲಿ ಕ್ವಾರಂಟೈನ್‌
ಗೆ ಜನರನ್ನು ತಂದು ಇರಿಸುವುದರಿಂದ ಸೋಂಕು ಹರಡುವ ಭೀತಿಯಿದೆ ಎಂದು ಪ್ರತಿಭಟನಕಾರರು ಭೀತಿ ವ್ಯಕ್ತಪಡಿಸಿದರು.

ಒಕ್ಕೂಟದ ಅಧ್ಯಕ್ಷ ರಮೇಶ್‌ ಈ. ಕೆಳದಿ, ಗ್ರಾಮಸ್ಥರಾದ ರಾಧಾಕೃಷ್ಣ ಬಂದಗದ್ದೆ, ರಮೇಶ್‌ ಬಂದಗದ್ದೆ, ಬಸವರಾಜ್‌ ಕೆಳದಿ, ವಿನೋದಾ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

1-thirthahalli

ತೀರ್ಥಹಳ್ಳಿಯಲ್ಲಿ ವೈಭವದ ಜಾತ್ರೆ; ಬುರ್ಖಾ ಧರಿಸಿದ್ದ ಅನಾಮಧೇಯ ವ್ಯಕ್ತಿ ಪತ್ತೆ !

Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ

Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.