Sagara: ಸರಗಳ್ಳತನ; ಇಬ್ಬರು ಆರೋಪಿಗಳ ಬಂಧನ
Team Udayavani, Oct 1, 2023, 9:00 PM IST
ಸಾಗರ: ಸಿನಿಮೀಯ ಮಾದರಿಯಲ್ಲಿ ಕಳೆದ ತಿಂಗಳ 15ರಂದು ಇಲ್ಲಿನ ವಿನೋಬಾ ನಗರದಲ್ಲಿ ಪಾದಚಾರಿ ಒಂಟಿ ಮಹಿಳೆಯ ಬಳಿ ವಿಳಾಸ ಕೇಳುವ ನೆಪದಲ್ಲಿ ಕೊರಳಿನ ಸರ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಯಲ್ಲಾಪುರದಲ್ಲಿ ಬಂಧಿಸಲಾಗಿದೆ.
ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಅಫಜಲ್ ಹಾಗೂ ಶಿರಸಿಯ ರಮಾನಬೈಲ್‌ನ ಫೈಜಾನ್ ಬಂಧಿತ ಆರೋಪಿಗಳು.
ಭಟ್ಕಳ, ಯಲ್ಲಾಪುರ ಹಾಗೂ ಹೊನ್ನಾವರದಲ್ಲಿ ಇವರ ವಿರುದ್ಧ ಮನೆ ಕಳವು ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಶನಿವಾರ ಯಲ್ಲಾಪುರ ಪೊಲೀಸರು ಕಾರ್ಯಾಚರಣೆ ನಡೆಸಿದ್ದ ಸಂದರ್ಭದಲ್ಲಿ ಸಾಗರದ ಸರ ಕಳುವು ಪ್ರಕರಣದಲ್ಲಿಯೂ ಆರೋಪಿಗಳು ಪಾಲ್ಗೊಂಡಿರುವುದು ಬೆಳಕಿಗೆ ಬಂದಿದೆ.
ಆರೋಪಿಗಳಿಂದ 55 ಗ್ರಾಂ ಬಂಗಾರ, ಘಟನೆಗೆ ಬಳಸಿದ್ದ ಪಲ್ಸರ್ ಬೈಕ್ ವಶಕ್ಕೆ ಪಡೆಯಲಾಗಿದೆ. ಇದಕ್ಕೂ ಮೊದಲು ಶಿರಸಿ, ಮುಂಡಗೋಡಿನಲ್ಲಿ ಕೂಡ ಕಳವು ಪ್ರಕರಣ ಇವರ ಮೇಲೆ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.