Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Team Udayavani, Nov 27, 2024, 4:17 PM IST
ಸಾಗರ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾದ ಘಟನೆ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಳಿಕೊಪ್ಪದಲ್ಲಿ ಹಾನಂಬಿ ಹೊಳೆಯ ಮೇಲ್ಭಾಗದಲ್ಲಿ ನ.27ರ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ.
ಮೃತ ಯುವಕನನ್ನು ಸಾಗರ ಪೇಟೆಯ ಜನ್ನತ್ ನಗರದ ನಿವಾಸಿ ಪ್ರಕಾಶ್ ಶೆಟ್ಟಿ (36) ಎಂದು ಗುರುತಿಸಲಾಗಿದೆ.
ಯುವಕ ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಕಾರಣ ಆತ್ಮಹತ್ಯೆ ಇರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದ್ದು, ನಿಖರ ಕಾರಣ ಖಚಿತಪಟ್ಟಿಲ್ಲ.
ಸ್ಥಳ ಪರಿಶೀಲನೆ ನಡೆಸಿದ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.