Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Team Udayavani, Nov 22, 2024, 2:42 PM IST

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

ಆನಂದಪುರ: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಶುಕ್ರವಾರ(ನ.22) ನಡೆದಿದೆ.

ಆನಂದಪುರ ಸಮೀಪದ ನರಸೀಪುರ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಮಂಜುನಾಥ್( 57) ಮೃತಪಟ್ಟ ಶಿಕ್ಷಕ. ಇಂದು ಬೆಳಗ್ಗೆ  ಜಂಬೆಕೊಪ್ಪ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಲು ಬೈಕ್ ನಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ಮಂಜುನಾಥ್ ಅವರು ಹೆಂಡತಿ, ಓರ್ವ ಪುತ್ರ, ಪುತ್ರಿ, ಹಾಗೂ ಅಪಾರ ಶಿಕ್ಷಕ ವರ್ಗದವರನ್ನು ಅಗಲಿದ್ದಾರೆ. ಶಿಕ್ಷಕ ಮಂಜುನಾಥ್ ಮನೆಗೆ ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ನುಡಿದಿದ್ದಾರೆ.

ಇತ್ತೀಚೆಗೆ ಸಾಗರ ತಾಲೂಕು ಸಿರಿವಂತಯ ಸರ್ಕಾರಿ ಶಾಲೆಯ ಶಿಕ್ಷಕಿ ಶಿವಮೊಗ್ಗದ ಡಯಟ್ ನಲ್ಲಿ ನಡೆಯುವ ತರಬೇತಿಗಾಗಿ ತೆರಳುವ ಅವಸರದಲ್ಲಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

ಸರ್ಕಾರಿ ಶಾಲೆಯಲ್ಲಿನ ಶಾಲಾ ಶಿಕ್ಷಕರಿಗೆ ಹೆಚ್ಚಿದ ಮಾನಸಿಕ ಒತ್ತಡ. 
ಶಿಕ್ಷಕರು ಶಾಲೆಗೆ ತೆರಳುತ್ತಿದ್ದಂತೆ ಮಕ್ಕಳಿಗೆ ರಾಗಿ ಮಾಲ್ಟ್, ನಂತರ ಮಧ್ಯಾಹ್ನದ ಊಟದಲ್ಲಿ ಮೊಟ್ಟೆ ತಿನ್ನುವ ಮಕ್ಕಳ ಸಂಖ್ಯೆ, ಬಾಳೆಹಣ್ಣು ತಿನ್ನುವ ಮಕ್ಕಳ ಸಂಖ್ಯೆಯ ಮಾಹಿತಿ ಸಂಗ್ರಹಿಸಿ ಶಿಕ್ಷಣ ಇಲಾಖೆಗೆ ಕಳಿಸು ವೇಳೆಗಾಗಲೇ ಅರ್ಧ ದಿನ ಕಳೆದು ಹೋಗಿರುತ್ತದೆ. ಈ ಒತ್ತಡದಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣವನ್ನು ನೀಡಲಾಗದೆ ಎಲ್ಲಾ ದೃಷ್ಟಿಯಿಂದ ಮಾನಸಿಕವಾಗಿ ಒತ್ತಡ ಅನುಭವಿಸುತ್ತಿದ್ದಾರೆ. ಇದರ ಮಧ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ವಿವಿಧ ಮಾಹಿತಿಯನ್ನು ಪಡೆಯುವಲ್ಲಿ ಒತ್ತಡ ಹಾಕುತ್ತಾರೆ. ಇದರಿಂದ ಶಿಕ್ಷಕರು ಮಾನಸಿಕ ಒತ್ತಡಕ್ಕೆ ಒಳಗಾಗಿ ಹೃದಯಾಘಾತಗಳು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಶಿಕ್ಷಕರಿಗೆ ಆಗುವ ಸಮಸ್ಯೆಗಳ ಬಗ್ಗೆ ಶಿಕ್ಷಣ ಇಲಾಖೆ ಶಿಕ್ಷಣ ಸಚಿವರು ಗಮನಹರಿಸಬೇಕಾದ ಅವಶ್ಯಕತೆ ಇದೆ.

ಇದನ್ನೂ ಓದಿ: Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.