Thirthahalli: ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ


Team Udayavani, Feb 22, 2024, 3:30 PM IST

8-theerthahalli

ತೀರ್ಥಹಳ್ಳಿ: ತಾಲೂಕಿನ ಕೋಣಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣಂದೂರಿನ ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ (68) ಬುಧವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಕೋಣಂದೂರು ಭಾಗದಲ್ಲಿ ಪತ್ರಿಕಾ ವಿತರಕರಾಗಿ, ಉದಯವಾಣಿ , ಹೊಸ ದಿಗಂತ, ವಿಜಯವಾಣಿ, ಛಲಗಾರ ಏಜೆಂಟರಾಗಿ, ವರದಿಗಾರರಾಗಿ ಸುಮಾರು 3 ದಶಕಗಳಿಗೂ ಹೆಚ್ಚು ಕಾಲ ತಮ್ಮ ಸೌಮ್ಯ ಮತ್ತು ಮೃದು ಸ್ವಭಾವದಿಂದ ಎಲ್ಲರೊಂದಿಗೆ ಪ್ರೀತಿ ಪಾತ್ರರಾಗಿ ಕರ್ತವ್ಯ ನಿರ್ವಹಿಸಿ ಕೋಣಂದೂರು ಭಾಗದಲ್ಲಿ ಜನಮನ್ನಣೆ ಪಡೆದಿದ್ದರು.

ಆ ಭಾಗದಲ್ಲಿ ಬಂಡಾರಿ ಸಮುದಾಯದ ಏಳಿಗೆಗಾಗಿ ಹೆಚ್ಚು ಶ್ರಮ ವಹಿಸಿದವರಲ್ಲಿ ಇವರು ಒಬ್ಬರು.

ಇವರು ಪತ್ನಿ, ಪುತ್ರ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.