2 ನಿಮಿಷದಲ್ಲಿ 140 ಸಾಧಕರ ಹೆಸರು ಹೇಳಿದಳು!
Team Udayavani, Apr 2, 2021, 12:08 AM IST
ಶಿವಮೊಗ್ಗ: ಶೇಷಾದ್ರಿಪುರಂನ ನ್ಯಾಷನಲ್ ಪಬ್ಲಿಕ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕೆ. ಸಂಭ್ರಮ 1901ರಿಂದ 2020ರ ವರೆಗಿನ ಪ್ರಪಂಚದ ಎಲ್ಲ ದೇಶಗಳಲ್ಲಿನ ನೊಬೆಲ್ ಶಾಂತಿ ಪುರಸ್ಕೃತರ 140ಕ್ಕೂ ಹೆಚ್ಚು ವ್ಯಕ್ತಿಗಳ ಹೆಸರು ಹಾಗೂ ಅವರ ದೇಶಗಳ ಹೆಸರನ್ನು ಎರಡೇ ನಿಮಿಷದಲ್ಲಿ ಹೇಳುವುದರ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಹೆಸರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.