Politics: ಶೆಟ್ಟರ್ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತರ್ಹ; ಆರಗ
Team Udayavani, Jan 25, 2024, 3:09 PM IST
ತೀರ್ಥಹಳ್ಳಿ: ಮಾಜಿ ಮುಖ್ಯಮಂತ್ರಿ ಶೆಟ್ಟರ್ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಗೆ ಬಂದಿರುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತ ಮಾಡುತ್ತೇನೆ. ಜಗದೀಶ್ ಶೆಟ್ಟರ್ ಎಂಬವರು ಕಾಂಗ್ರೆಸ್ ಸಂಸ್ಕೃತಿಯನ್ನು ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಜ.25ರ ಗುರುವಾರ ಪಟ್ಟಣದಲ್ಲಿ ಮಾತನಾಡಿ, ಜಗದೀಶ್ ಶೆಟ್ಟರ್ ಹುಟ್ಟಿನಿಂದ ಬಿಜೆಪಿ ಹಾಗೂ ಆರ್ ಎಸ್ ಎಸ್ ನಲ್ಲಿ ಬೆಳೆದು ಬಂದವರು, ಎಲ್ಲಾ ಸ್ಥಾನಮಾನಗಳು-ಗೌರವಗಳು ಅವರಿಗೆ ಸಿಕ್ಕಿತ್ತು.ಕಳೆದ ಬಾರಿ ಚುನಾವಣೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿ ಪಕ್ಷ ತ್ಯಜಿಸುವ ಸಂದರ್ಭ ಬಂದಿತ್ತು.ಇವತ್ತು ಪುನಃ ಬಿಜೆಪಿ ಪಕ್ಷಕ್ಕೆ ಬಂದಿದ್ದಾರೆ. ಇದರಿಂದ ನಮ್ಮ ಸಂಘಟನೆಗೆ ಪಕ್ಷಕ್ಕೆ ಬಲ ಬರುತ್ತದೆ ಎಂದರು.
ಬಿ ವೈ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿದ್ದಾರೆ. ಮೊದಲಿನಂತೆ ಪಕ್ಷಕ್ಕಾಗಿ ಕೆಲಸ ಮಾಡುತ್ತಾರೆ ಹಾಗೂ ಶಕ್ತಿ ತುಂಬುತ್ತಾರೆ. ಅವರಿಗೆ ನಾನು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.