Siganduru; ಲಾಂಚ್‌ ಮೇಲೆ ವಾಹನಗಳಿಗೆ ನಿರ್ಬಂಧ; ಸಿಗಂದೂರು ಪ್ರವಾಸ ಮುಂದೂಡುವುದು ಸೂಕ್ತ

Team Udayavani, Jun 13, 2023, 7:56 PM IST

Shigandur; ಲಾಂಚ್‌ ಮೇಲೆ ವಾಹನಗಳಿಗೆ ನಿರ್ಬಂಧ; ಸಿಗಂದೂರು ಪ್ರವಾಸ ಮುಂದೂಡುವುದು ಸೂಕ್ತ

ತುಮರಿ: ಸಿಗಂದೂರು ಪ್ರವಾಸಿಗರು ಕೆಲ ದಿನಗಳ ಕಾಲ ಪ್ರವಾಸ ಮುಂದೂಡುವುದು ಸೂಕ್ತ. ಲಿಂಗನಮಕ್ಕಿ ಜಲಾಶಯ ನೀರು ಕುಸಿದ ಹಿನ್ನೆಲೆ ಬುಧವಾರದಿಂದ ಲಾಂಚ್‌ನಲ್ಲಿ ವಾಹನಗಳಿಗೆ ಅವಕಾಶ ನೀಡದೆ ಜನರಿಗೆ ಮಾತ್ರ ಕರೆದೊಯ್ಯಲು ತೀರ್ಮಾನಿಸಲಾಗಿದೆ.

ಸ್ವಂತ ವಾಹನದಲ್ಲಿ ಬರುವ ಪ್ರವಾಸಿಗರು ಹೊಸನಗರ, ನಗರ, ನಿಟ್ಟೂರು, ತುಮರಿ ರಸ್ತೆ ಬರಬಹುದು. ಲಾಂಚ್ ಮೂಲಕ ಬರುವವರು ವಾಹನ ನಿಲ್ಲಿಸಿ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಬಂದಿದೆ.

ಕರೂರು. ಬಾರಂಗಿ ಹೋಬಳಿಯ ಜನಸಾಮಾನ್ಯರಿಗೆ ಸಾಗರ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು 50 ಕಿಲೋಮೀಟರ್ ಬದಲು 150 ಕಿಲೋಮೀಟರ್ ಕ್ರಮಿಸಿ ಸಾಗರ ಹೋಗುವ ಪರಿಸ್ಥಿತಿ ಎದುರಾಗಿದೆ. ಇದರಿಂದ ದಿನಸಿ ಸಾಮಾನುಗಳ ಬೆಲೆ ಪ್ರತಿ ಕೆಜಿಗೆ 2 ರಿಂದ 3 ರೂಪಾಯಿಗಳಷ್ಟು ದುಬಾರಿಯಾಗಲಿದ್ದು ಜನಸಾಮಾನ್ಯರು ಈ ನಷ್ಟ ಅನುಭವಿಸುವಂತಾಗಿದೆ. ಆಸ್ಪತ್ರೆ, ಕೋರ್ಟು ಇನ್ನಿತರ ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗಲಿದೆ ಎನ್ನುತ್ತಾರೆ ಸ್ಥಳೀಯರಾದ ಜಿನೇಂದ್ರ ಜೈನ್

ಎರಡೂ ಬದಿಯ ಪ್ಲಾಟ್‌ಫಾರ್ಮ್ ಗಳು ಮುಗಿದಿದ್ದು ವಾಹನಗಳನ್ನು ಲಾಂಚಿಗೆ ಹಾಕಿದಲ್ಲಿ ಕೆಸರಿನಲ್ಲಿ ಸಿಕ್ಕಿ ಹಾಕಿಕೊಳ್ಳುತ್ತದೆ. ಆದ್ದರಿಂದ ಜನರನ್ನು ಮಾತ್ರ ಸಾಗಿಸುವ ನಿರ್ಧಾರಕ್ಕೆ ಬಂದಿದ್ದೇವೆ.
– ಧನೇಂದ್ರ ಕುಮಾರ್, ಕಡುವು ನಿರೀಕ್ಷಕ, ಸಾಗರ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.