ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Team Udayavani, Mar 26, 2024, 4:23 PM IST
ಶಿವಮೊಗ್ಗ: ಮಂಗನ ಕಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿಯಾಗಿದ್ದು, ಏಳು ವರ್ಷದ ಬಾಲಕಿಯೊಬ್ಬಳು ಕೊನೆಯುಸಿರೆಳೆದಿದ್ದಾಳೆ.
ಸಿದ್ದಾಪುರ ತಾಲೂಕಿನ ದಿದ್ದಿ ಗ್ರಾಮದ ಪ್ರೇಕ್ಷಾ ಮೃತಪಟ್ಟಿದ್ದಾಳೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿ ಪ್ರೇಕ್ಷಾ ಸಾವನ್ನಪ್ಪಿದ್ದಾಳೆ.
ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರೇಕ್ಷಾಗೆ ರಕ್ತ ಪರೀಕ್ಷೆಯಲ್ಲಿ ಮಂಗನ ಖಾಯಿಲೆ ದೃಢವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.