![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 24, 2020, 12:15 PM IST
ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಯೋರ್ವ ನೇಣು ಬಿಗಿದಯಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕೈದಿಯನ್ನು ಮಂಜುನಾಥ್ (33) ಎಂದು ಗುರುತಿಸಲಾಗಿದೆ. ಈತ ಸಾಗರ ಎಸ್ ಎಸ್ ಕಾಲೊನಿ ನಿವಾಸಿಯಾಗಿದ್ದಾನೆ.
ಇದನ್ನೂ ಓದಿ:ಕಾಡಾನೆ ದಾಳಿ: ಸಕ್ರೆಬೈಲು ಬಿಡಾರದ ‘ರಂಗ’ ಆನೆ ಸಾವು
ಶುಕ್ರವಾರ ಸಂಜೆ ಕೇಂದ್ರ ಕಾರಾಗೃಹದ ತುಂಗಾ ವಿಭಾಗದ ರೂಂ ನಂಬರ್ 35 ರ ಶೌಚಾಲಯದಲ್ಲಿ ಟವಲ್ ನಿಂದ ನೇಣು ಬಿಗಿದುಕೊಂಡಿದ್ದಾನೆ. ತಕ್ಷಣ ಜೈಲು ಸಿಬ್ಬಂದಿಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಇಂದು ನ್ಯಾಯಾಧೀಶರ ಸಮ್ಮುಖದಲ್ಲಿ ಶವಪರೀಕ್ಷೆ ನಡೆಸಲಾಗಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.