ಕೋವಿಡ್ ರೋಗ ಲಕ್ಷಣ ರಹಿತರ ಸ್ಥಳಾಂತರ

Team Udayavani, Jul 6, 2020, 1:21 PM IST

06-July-12

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಶಿವಮೊಗ್ಗ: ಮೆಗ್ಗಾನ್‌ ಕೋವಿಡ್‌ ಆಸ್ಪತ್ರೆಯಿಂದ ರೋಗ ಲಕ್ಷಣಗಳಿಲ್ಲದ 30 ಕೋವಿಡ್ ಪಾಸಿಟಿವ್‌ ರೋಗಿಗಳನ್ನು ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶನಿವಾರ ಸಂಜೆ ಸ್ಥಳಾಂತರಿಸಲಾಗಿದೆ.

ಮೆಗ್ಗಾನ್‌ ಆಸ್ಪತ್ರೆಯಲ್ಲಿ ಯಾವುದೇ ರೋಗ ರುಜಿನಗಳಿಲ್ಲದೆ ಕೋವಿಡ್ ಪಾಸಿಟಿವ್‌ ಕಾಣಿಸಿಕೊಂಡ ರೋಗಿಗಳನ್ನ ಮಾತ್ರ ಮೊರಾರ್ಜಿ ಶಾಲೆಗೆ ರವಾನಿಸಲಾಗಿದೆ. ಮೆಗ್ಗಾನ್‌ನಲ್ಲಿ ಶೀತ, ಜ್ವರ ಹಾಗೂ ಉಸಿರಾಟ ತೊಂದರೆಗಳ ಜೊತೆಗೆ ಕೋವಿಡ್ ಪಾಸಿಟಿವ್‌ ಕಂಡುಬಂದ ರೋಗಿಗಳನ್ನು ಮಾತ್ರ ಇಟ್ಟುಕೊಳ್ಳಲಾಗಿದೆ. ಇಷ್ಟು ದಿನ ರೋಗ- ರುಜಿನ ಕಂಡುಬರುವ ವ್ಯಕ್ತಿಗಳ ಜೊತೆ ಜ್ವರ, ಉಸಿರಾಟ ತೊಂದರೆ ಇಲ್ಲದೆ ಪಾಸಿಟಿವ್‌ ಕಾಣಿಸಿಕೊಂಡ ವ್ಯಕ್ತಿಗಳನ್ನು ಜೊತೆಯಲ್ಲಿಯೇ ಇರಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಸಿಸಿಸಿ(ಕೋವಿಡ್‌ ಕೇರ್‌ ಸೆಂಟರ್‌) ಗೆ ದಾಖಲಿಸಲಾಗುತ್ತಿದೆ.

ವಿಐಎಸ್‌ಎಲ್‌ ಹಾಗೂ ಗಾಜನೂರಿನ ಮೊರಾರ್ಜಿ ದೇಸಾಯಿ ಶಾಲೆಯನ್ನ ಸಿಸಿಸಿ ಎಂದು ಘೋಷಿಸಲಾಗಿದೆ. 32 ರೋಗ ರುಜಿನವಿಲ್ಲದ ಕೋವಿಡ್ ಸೋಂಕಿತರನ್ನು ಮೆಗ್ಗಾನ್‌ನಿಂದ ಗಾಜನೂರಿನ ಮುರಾರ್ಜಿ ದೇಸಾಯಿ ಶಾಲೆಗೆ ಸ್ಥಳಾಂತರಿಸಲಾಯಿತು. ಆದರೆ ಅವರಿಗೆ ರಾತ್ರಿ 10 ಗಂಟೆ ಆದರೂ ಇನ್ನೂ ಊಟ,  ಬಿಸಿ ನೀರು ನೀಡಿರಲಿಲ್ಲವೆಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ಇವರಿಗೆ 8-9 ಗಂಟೆಯ ಒಳಗೆ ಊಟ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.