ಕಡೆಗೂ ಶಿವಮೊಗ್ಗ ತಲುಪಿದ ಆಶಾ ಕಾರ್ಯಕರ್ತೆ ಪುತ್ರಿ
Team Udayavani, Apr 27, 2020, 4:16 PM IST
ಬೆಂಗಳೂರು: ಕೋವಿಡ್ ನಿಯಂತ್ರಣ ಉದ್ದೇಶದಿಂದ ಜಾರಿಗೊಳಿಸಿರುವ ಲಾಕ್ ಡೌನ್ನಿಂದ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ಹೃದ್ರೋಗ ಸಮಸ್ಯೆಯಿರುವ 5 ವರ್ಷದ ಬಾಲಕಿಯನ್ನು ನಗರದ ಜಿಲ್ಲಾಡಳಿತ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕರೆದೊಯ್ದು ಮಾನವೀಯತೆ ಮೆರೆದಿದೆ.
ಬಾಲಕಿಯ ತಾಯಿ ನಳಿನಿ ಆಶಾ ಕಾರ್ಯಕರ್ತೆಯಾಗಿದ್ದು, ಶಿವಮೊಗ್ಗದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಅವರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಶಿವಮೂರ್ತಿ, 5 ವರ್ಷದ ದರ್ಶಿನಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಮಯೂರ್ ಮತ್ತು ಭರತ್ ಅವರ ಮೂಲಕ ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾರೆ.
ಹೃದಯದಲ್ಲಿ ರಂದ್ರ ಹೊಂದಿದ್ದ ದರ್ಶಿನಿ ಲಾಕ್ಡೌನ್ಗೂ ಒಂದು ವಾರ ಮುನ್ನ ಬೆಂಗಳೂರಿನ ನಳಿನಿ ಸಹೋದರಿ ಮನೆಗೆ ಬಂದಿದ್ದಳು. ನಳಿನಿ ಅವರು ಕೊರೊನಾ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದರಿಂದ ಸ್ವತಃ ಬರಲು ಸಾಧ್ಯವಾಗಿರಲಿಲ್ಲ. ಜಿಲ್ಲಾಧಿಕಾರಿ ಶಿವಮೂರ್ತಿ ಅವರು ತಕ್ಷಣ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗಳ ಜತೆ ಚರ್ಚಿಸಿ, ಬಾಲಕಿಯನ್ನು ಶಿವಮೊಗ್ಗದ ಅವರ ಮನೆಗೆ ತಲುಪಿಸುವಲ್ಲಿ ಸಫಲರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.