Shimoga; ವರ್ಷದ ಮೊದಲ ಮಂಗನ ಕಾಯಿಲೆ ಪ್ರಕರಣ ಪತ್ತೆ
Team Udayavani, Dec 15, 2023, 7:54 AM IST
ಶಿವಮೊಗ್ಗ: ಈ ವರ್ಷದ ಮೊದಲ ಮಂಗನ ಕಾಯಿಲೆ (ಕೆಎಫ್ಡಿ) ಪ್ರಕರಣ ಪತ್ತೆಯಾಗಿದ್ದು, ತೀರ್ಥಹಳ್ಳಿ ತಾಲ್ಲೂಕಿನ ಶೇಡ್ಗಾರ್ ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಗೆ ಆರ್ಟಿಸಿಪಿಆರ್ನಲ್ಲಿ ಪಾಸಿಟಿವ್ ಬಂದಿದೆ.
ಪಾಸಿಟಿವ್ ಬಂದ ಮಹಿಳೆ ಆರೋಗ್ಯ ಸ್ಥಿರವಾಗಿದ್ದು ಅವರನ್ನು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್ಡಿ ಪ್ರಕರಣಗಳು ಕಂಡುಬಂದಿವೆ.
ಕೆಲ ದಿನಗಳ ಹಿಂದೆ ಕೊಪ್ಪ ತಾಲ್ಲೂಕಿನ ಗುಣವಂತೆ ಗ್ರಾಮದ ವ್ಯಕ್ತಿಯೊಬ್ಬರಿಗೆ ಪಾಸಿಟಿವ್ ಬಂದಿತ್ತು. ಮೊದಲನೆ ಟೆಸ್ಟ್ ನನಲ್ಲಿ ನೆಗೆಟಿವ್, ಎರಡನೇ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದ್ದರಿಂದ ಅದನ್ನು ಆರೋಗ್ಯ ಇಲಾಖೆ ಪರಿಗಣಿಸಿರಲಿಲ್ಲ. ಅತ್ತಿಸರದಲ್ಲಿ ಪಾಸಿಟಿವ್ ಬಂದಿದ್ದು ಅರೋಗ್ಯ ಇಲಾಖೆ ಕಾಡಂಚಿನ ಗ್ರಾಮದ ಜನರಲ್ಲಿ ಜಾಗೃತಿಗೆ ಮುಂದಾಗಿದೆ. ಜನರು ಸಹಕಾರ ನೀಡಿದರೆ ಈ ಬಾರಿ ಕೂಡ ಕೆಎಫ್ಡಿಯನ್ನು ಯಶಸ್ವಿಯಾಗಿ ಎದುರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.