Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ
Team Udayavani, Oct 28, 2024, 3:16 PM IST
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಫಸಲಿಗೆ ಬಂದ ಬೆಳೆಗಳನ್ನು ಕಾಡಾನೆಗಳು ಹಾಳು ಮಾಡುತ್ತಿವೆ. ಇದೀಗ ಅರಣ್ಯ ಇಲಾಖೆಯು ಕಾಡಾನೆಗಳ ಸೆರೆಗೆ ಮುಂದಾಗಿದೆ.
ಸಕ್ರೈಬೈಲು ಆನೆ ಬಿಡಾರದಿಂದ ಕಾಡಾನೆ ಸೆರೆಗೆ ಆನೆಗಳು ಬಂದಿವೆ. ಎರಡು ಆನೆಗಳ ಮೂಲಕ ಅರಣ್ಯ ಇಲಾಖೆ ಕಾಡಾನೆ ಸೆರೆಗೆ ಮುಂದಾಗಿದೆ.
ಶಿವಮೊಗ್ಗ ಪುರದಾಳು, ಸಿರಿಗೇರೆ ಭಾಗದಲ್ಲಿ ಕಾಡಾನೆಗಳು ಬೆಳೆ ಹಾನಿ ಮಾಡಿದ್ದವು. ಕಾಡಾನೆ ಹಾವಳಿ ಖಂಡಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.
ಸ್ಥಳೀಯರ ಆಕ್ರೋಶದ ಹಿನ್ನಲೆ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಮುಂದಾಗಿದೆ. ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ
Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್
By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು
Sagara: ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ; ಜೆಡಿಎಸ್ ಬೆಂಬಲ
Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ
MUST WATCH
ಹೊಸ ಸೇರ್ಪಡೆ
Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ
Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ
Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ
Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ
Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್ ಹನುಮಂತ ಪ್ರತಿಮೆ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.