ಇಬ್ಬರಿಗೆ ಸೋಂಕು: ಎರಡು ರಸ್ತೆ ಸೀಲ್ಡೌನ್
Team Udayavani, Jun 28, 2020, 12:43 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ನಗರದಲ್ಲಿ ಶನಿವಾರ ಎರಡು ರಸ್ತೆಗಳನ್ನು ಸೀಲ್ಡೌನ್ ಮಾಡಲಾಗಿದೆ. ಇಬ್ಬರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರ ಮನೆಗಳಿರುವ ರಸ್ತೆಗಳಲ್ಲಿ ಜನ ಸಂಚಾರ ನಿರ್ಬಂಧಿಸಲಾಗಿದೆ.
ಗೋಪಾಲಗೌಡ ಬಡಾವಣೆಯ ಮತ್ತೊಂದು ರಸ್ತೆಯನ್ನು ಇವತ್ತು ಸೀಲ್ಡೌನ್ ಮಾಡಲಾಗಿದೆ. ಇಲ್ಲಿನ ಡಿ ಬ್ಲಾಕ್ನ ರಸ್ತೆಯನ್ನು ಬ್ಯಾರಿಕೇಡ್ ಹಾಕಿ ಸೀಲ್ಡೌನ್ ಮಾಡಲಾಗಿದೆ. ನಿವಾಸಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಬ್ಯಾರಿಕೇಡ್ ಹಾಕಿ ರಸ್ತೆಯನ್ನು ಬಂದ್ ಮಾಡಲಾಗಿದೆ. ಗೋಪಾಳದ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರಿನ ವಿವೇಕಾನಂದ ಬಡಾವಣೆಯ ರಸ್ತೆಯನ್ನು ಸೀಲ್ಡೌನ್ ಮಾಡಲಾಗಿದೆ. ಇಲ್ಲಿನ ನಿವಾಸಿಯೊಬ್ಬರಲ್ಲೂ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಈ ರಸ್ತೆಯನ್ನು ಸೀಲ್ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.