ಬಾಲ ಕಾರ್ಮಿಕ ಪದ್ಧತಿ ಅಪರಾಧ

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಿ: ಅಪರ ಡಿಸಿ ಅನುರಾಧಾ

Team Udayavani, Feb 21, 2020, 4:19 PM IST

21-February-19

ಶಿವಮೊಗ್ಗ: ಮಕ್ಕಳು ರಾಷ್ಟ್ರದ ಸಂಪತ್ತು. ಕಲಿಯುವ ವಯಸ್ಸಿನಲ್ಲಿ ಮಕ್ಕಳನ್ನು ಶಿಕ್ಷಣದಿಂದ ದೂರ ಉಳಿಸಿ ದುಡಿಮೆಯಲ್ಲಿ ತೊಡಗಿಸುವುದು ಸಂವಿಧಾನದ ವಿರುದ್ಧವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ. ಅನುರಾಧಾ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಆಡಳಿತ ಮತ್ತು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಆಶ್ರಯದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಕುರಿತು ನಿರೀಕ್ಷಕರಿಗೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಂದು ಮಗು ಕುಟುಂಬದ ಭಾಗವಾಗಿದ್ದು, ಕುಟುಂಬದ ಪ್ರೀತಿ, ಪಾಲನೆ, ಗೌರವ, ರಕ್ಷಣೆ ಹಾಗೂ ಭದ್ರತೆಗೆ ಅರ್ಹವಾಗಿರುತ್ತದೆ. ಆದರೆ ಬಾಲ ಕಾರ್ಮಿಕ ಹಾಗೂ ಕಿಶೋರಾವಸೆœಯ ಕಾರ್ಮಿಕ ಪದ್ಧತಿಯು ಮಾನವ ಹಕ್ಕುಗಳ ಉಲ್ಲಂಘನೆಯ ನಿಕೃಷ್ಟ ಅಂಶವಾಗಿದೆ. ಈ ಪದ್ಧತಿಯಿಂದಾಗಿ ಮಕ್ಕಳನ್ನು ದೈಹಿಕ, ನೈತಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರನ್ನು ಶಿಕ್ಷಣದ ಅವಕಾಶದಿಂದ ವಂಚಿತರನ್ನಾಗಿಸುತ್ತಿದೆ. ಮಕ್ಕಳಿಂದ ದುಡಿಸಿಕೊಳ್ಳುವುದು ಭಾರತದ ಸಂವಿಧಾನ ಆಶಯಕ್ಕೆ ವಿರುದ್ಧವಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಯ ಕಾಯ್ದೆಗಳಾದ ಶಿಕ್ಷಣ ಹಕ್ಕು ಕಾಯ್ದೆ, ಬಾಲನ್ಯಾಯ ಕಾಯ್ದೆ ಹಾಗೂ ಬಾಲ್ಯವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಹಿನ್ನೆಲೆ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಅತಿ ಅವಶ್ಯಕವಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಈರಣ್ಣ ಎಸ್‌. ಪಂಚಾಳ ಮಾತನಾಡಿ, ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ 1986 ರನ್ವಯ 14 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಸೇರಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತವರನ್ನು ನೇಮಿಸಿಕೊಂಡ ಮಾಲೀಕರು 50 ಸಾವಿರ ರೂ.ವರೆಗೆ ದಂಡ ಅಥವಾ 2 ವರ್ಷದವರೆಗಿನ ಸೆರೆಮನೆ ವಾಸದ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದರು.

ತಹಶೀಲ್ದಾರ್‌ ಡಾ| ಶ್ರೀಪಾದ ಬಿ. ಶೆಟ್ಟಿ ಕಾರ್ಯಾಗಾರದಲ್ಲಿ ವಿಶೇಷ ಉಪನ್ಯಾಸ ನೀಡಿದರು. ಸಹಾಯಕ ಪೊಲೀಸ್‌ ಅಧಿಧೀಕ್ಷಕ ಶೇಖರ್‌, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ. ವಿಶ್ವನಾಥ್‌, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ. ಎನ್‌. ರಮೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.