Shimoga; ಜ್ಞಾನ ದೇಗುಲ ವಿಚಾರ; ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
Team Udayavani, Feb 20, 2024, 12:43 PM IST
ಶಿವಮೊಗ್ಗ: ಜ್ಞಾನ ದೇಗುಲ ಇದು ಕೈಮುಗಿದು ಒಳಗೆ ಬನ್ನಿ ಎಂಬ ಬರಹಯನ್ನು ಜ್ಞಾನ ದೇಗುಲ ಇದು ಧೈರ್ಯವಾಗಿ ಪ್ರಶ್ನಿಸಿ ಎಂಬ ಬದಲಾವಣೆ ವಿಚಾರಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ವಿನೋಬನಗರದ ಸಮಾಜಕಲ್ಯಾಣ ಇಲಾಖೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಶಾಸಕ ಚೆನ್ನಬಸಪ್ಪ ಪ್ರತಿಭಟನೆ ನೇತೃತ್ವ ವಹಿಸಿದ್ದರು.
ಬದಲಾವಣೆ ಯಾಕೆ ಎಂಬುದನ್ನ ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕರರು, ಸರ್ಕಾರ ವಿರುದ್ಧ ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಜ. 22ರಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಡಾಕ್ಟರೇಟ್ ಪ್ರದಾನ
ನಾನು ಪ್ರತಿಭಟನೆ, ಪಾದಯಾತ್ರೆ ಮಾಡಿದಷ್ಟು ಯಾವ ರಾಜಕಾರಣಿಯೂ ಮಾಡಿಲ್ಲ: ಕಿಮ್ಮನೆ
Sagara: ಅಭಿವೃದ್ಧಿ ಮಾಡಲಾಗದವರಿಂದ ಫ್ಲೆಕ್ಸ್ ಪ್ರಚಾರ… ಬೇಳೂರು ಕುರಿತು ಹಾಲಪ್ಪ ವ್ಯಂಗ್ಯ
Shimoga: ಸೆಂಟ್ರಲ್ ಜೈಲಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಖೈದಿ
ಹೊಳೆಹೊನ್ನೂರು ಸುತ್ತಮುತ್ತಲು ಅಡಿಕೆ ಕಳ್ಳತನ: ಮೂವರು ಆರೋಪಿಗಳ ಬಂಧನ
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.