ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ: ಬಿ.ವೈ. ರಾಘವೇಂದ್ರ

Team Udayavani, Apr 9, 2020, 1:12 PM IST

09-April-13

ಶಿವಮೊಗ್ಗ: ಅಧಿಕಾರಿಗಳೊಂದಿಗೆ ಸಂಸದ ರಾಘವೇಂದ್ರ ಸಭೆ ನಡೆಸಿದರು

ಶಿವಮೊಗ್ಗ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಉಲ್ಬಣಗೊಳ್ಳುತ್ತಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದ್ದು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದರು. ಈ ಸಂಬಂಧ ಅವರು ಜಿಲ್ಲಾಧಿಕಾರಿ, ಅರಣ್ಯ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಕೆಎಫ್‌ಡಿ ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಂಡಿದ್ದು ಸಾರ್ವಜನಿಕರು ಸಹಕರಿಸಬೇಕು. ಗ್ರಾಮೀಣ ಭಾಗದಲ್ಲಿ ರೈತರು ಅರಣ್ಯದಿಂದ ದರಗಲನ್ನು (ನೆಲಕ್ಕೆ ಬಿದ್ದ ಮರದ ಎಲೆಗಳು) ಮನೆಗೆ ಕೊಂಡೊಯ್ಯಬಾರದು. ದರಗಲುಗಳೊಂದಿಗೆ ಇರುವ ಉಣ್ಣೆಯೂ (ಉಣುಗು) ಮನೆ ಸೇರಿ ಕಾಯಿಲೆ ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ರೈತರು ಎಚ್ಚರಿಕೆ ವಹಿಸಬೇಕು ಎಂದರು.

ಈ ಸೋಂಕಿನ ತೀವ್ರತೆಯಿಂದಾಗಿ ಜಿಲ್ಲೆಯಲ್ಲಿ ಇತ್ತೀಚೆಗೆ 5 ಮಂದಿ ಮೃತಪಟ್ಟಿದ್ದಾರೆ. ಮಾತ್ರವಲ್ಲ ಐದು ವರ್ಷದ ಮಗುವಿಗೂ ಈ ಸೋಂಕು ತಗುಲಿರುವುದು ಆತಂಕಕಾರಿ. ಆದ್ದರಿಂದ ಮಲೆನಾಡು ಭಾಗದಲ್ಲಿ ಸಾಮಾನ್ಯ ಜ್ವರ ಕಂಡು ಬಂದರೂ ನಿರ್ಲಕ್ಷಿಸಬೇಡಿ. ತಕ್ಷಣ ತಪಾಸಣೆ ಮಾಡಿಸಿಕೊಳ್ಳಿ. ಎಲ್ಲ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಸ್ಥಳದಲ್ಲಿಯೇ ರಕ್ತ ಪಡೆದು ಹೆಚ್ಚಿನ ತಪಾಸಣೆಗಾಗಿ ಕಳುಹಿಸಲಾಗುವುದು. ಹೆಚ್ಚಿನ ಚಿಕಿತ್ಸೆ ಅಗತ್ಯವೆಂದು ಕಂಡುಬಂದಲ್ಲಿ ಅಂತಹ ರೋಗಿಯನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಕಳುಹಿಸಿ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ನೀಡಲಾಗುವುದು ಎಂದರು.

ತಕ್ಷಣದ ಕ್ರಮವಾಗಿ ತೀರ್ಥಹಳ್ಳಿಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ನಿರಂತರವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಸೂಚಿಸಲಾಗಿದೆ. ಅಲ್ಲದೆ ಪ್ರತ್ಯೇಕ ವಾರ್ಡ್‌ನ್ನು ಕಾಯ್ದಿರಿಸಲಾಗಿದೆ ಎಂದವರು ತಿಳಿಸಿದರು. ಸಭೆಯಲ್ಲಿ ಡಿಸಿ ಕೆ.ಬಿ .ಶಿವಕುಮಾರ್‌ ಜಿಲ್ಲಾ ಆರೋಗ್ಯ ಅಧಿಕಾರಿ ಡಾ|ರಾಜೇಶ್‌ ಸುರಗಿಹಳ್ಳಿ, ವಿಡಿಎಲ್‌ ಉಪನಿರ್ದೇಶಕ ಡಾ| ಕಿರಣ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Surya-jaiShankar

US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ

Kaup: ಸಿಡಿಲಿಗೆ ತುಂಡಾಗಿ ಬಿದ್ದ ತೆಂಗಿನ ಮರ

Kaup: ಸಿಡಿಲಿಗೆ ತುಂಡಾಗಿ ಬಿದ್ದ ತೆಂಗಿನ ಮರ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

Belthangady: ಹಲವೆಡೆ ಕಾಡಾನೆ ಸಂಚಾರ

Belthangady: ಹಲವೆಡೆ ಕಾಡಾನೆ ಸಂಚಾರ

Udupi: ಮಹಾಕುಂಭಮೇಳ: ಪಲಿಮಾರು ಶ್ರೀಪಾದ್ವಯರು

Udupi: ಮಹಾಕುಂಭಮೇಳ: ಪಲಿಮಾರು ಶ್ರೀಪಾದ್ವಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bike

ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

7-ks-eshwarappa

State Govt ಗೋ ಹಂತಕರಿಗೆ ಬೆಂಬಲ ನೀಡುತ್ತಿದೆ, ಹಿಂದೂಗಳನ್ನು ನಿರ್ಲಕ್ಷಿಸುತ್ತಿದೆ:ಈಶ್ವರಪ್ಪ

Sagara-Beluru

Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ

Monkey Disease: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್

KFD: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Surya-jaiShankar

US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ

Kaup: ಸಿಡಿಲಿಗೆ ತುಂಡಾಗಿ ಬಿದ್ದ ತೆಂಗಿನ ಮರ

Kaup: ಸಿಡಿಲಿಗೆ ತುಂಡಾಗಿ ಬಿದ್ದ ತೆಂಗಿನ ಮರ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.