ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Team Udayavani, Nov 29, 2024, 1:36 AM IST
ಶಿವಮೊಗ್ಗ: ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ಬೆನ್ನಲ್ಲೇ ಶಿವಮೊಗ್ಗ ಪೊಲೀಸರು ಚುರುಕಾಗಿದ್ದು ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆಯನ್ನು ರಚಿಸಿದೆ.
ನಕ್ಸಲರ ಚಲನವಲನ ದಾಖಲಾಗಿದ್ದ ಆಗುಂಬೆ ಠಾಣೆ ವ್ಯಾಪ್ತಿ, ಹೊಸನಗರದ ನಗರ, ಮಾಸ್ತಿಕಟ್ಟೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಪಡೆಯನ್ನು ನಿಯೋಜಿಸಲಾಗುವುದು.
ಈಗಾಗಲೇ 25 ಸಿವಿಲ್, ಡಿಎಆರ್ ಪೊಲೀಸ್ ಸಿಬಂದಿಗೆ ಶಿವಮೊಗ್ಗದಲ್ಲಿ ತರಬೇತಿ ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಅವರು ಈ ಭಾಗದಲ್ಲಿ ಕೆಲಸ ಆರಂಭಿಸಲಿದ್ದಾರೆ. ಶಸ್ತ್ರಸಜ್ಜಿತ ಈ ಪಡೆ ಠಾಣೆಗೆ ಭದ್ರತೆ ನೀಡುವ ಜತೆಗೆ ನಕ್ಸಲ್ ಚಟುವಟಿಕೆ ಇದ್ದ ಗ್ರಾಮಗಳಲ್ಲಿ ಶೋಧ ನಡೆಸಲಿದೆ.
ಕೆಲವು ವರ್ಷಗಳ ಹಿಂದೆಯೂ ಇಂತಹ ಪಡೆ ಇತ್ತು. ನಕ್ಸಲ್ ಚಟುವಟಿಕೆ ತಣ್ಣಗಾದ ಹಿನ್ನೆಲೆಯಲ್ಲಿ ಅದನ್ನು ಕೈಬಿಡಲಾಗಿತ್ತು. ಈಗ ಮತ್ತೆ ಚಾಲನೆ ನೀಡಲಾಗಿದೆ. ವಿಕ್ರಂ ಹತ್ಯೆ ಹಿನ್ನೆಲೆಯಲ್ಲಿ ಆತನ ಸಹಚರರ ಮುಂದಿನ ನಡೆ ಹೇಗಿರುತ್ತದೋ ಗೊತ್ತಿಲ್ಲ. ಎಎನ್‌ಎಫ್ ಶೋಧ ನಡೆಸುತ್ತಿದ್ದು, ಶಿವಮೊಗ್ಗ ಭಾಗದಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
ತೀರ್ಥಹಳ್ಳಿಯಲ್ಲಿ ವೈಭವದ ಜಾತ್ರೆ; ಬುರ್ಖಾ ಧರಿಸಿದ್ದ ಅನಾಮಧೇಯ ವ್ಯಕ್ತಿ ಪತ್ತೆ !
Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
ESI ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಂಕಷ್ಟ:ಸಂಸದ ಬ್ರಿಜೇಶ್ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.