ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಿ

ದೇಶದ್ರೋಹಿಗಳನ್ನು ಒಳಗೊಳಗೆ ಬೆಂಬಲಿಸುವವರು ಅಪಾಯಕಾರಿ: ಸಚಿವ ಈಶ್ವರಪ್ಪ

Team Udayavani, Feb 23, 2020, 1:17 PM IST

23-February-12

ಶಿವಮೊಗ್ಗ: ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿ ಶನಿವಾರ ಗೋಪಿವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಪಾಕಿಸ್ತಾನಕ್ಕೆ ಜಿಂದಾಬಾದ್‌ ಎಂದು ಹೇಳಿದ ಯುವತಿ ಅಮೂಲ್ಯ ಹೇಳಿಕೆಯನ್ನು ಖಂಡಿಸಿದರಲ್ಲದೇ ಇದರ ಹಿಂದಿರುವ ಶಕ್ತಿಗಳನ್ನು ಕಂಡುಹಿಡಿದು ಅವರಿಗೆ ತಕ್ಕ ಶಾಸ್ತಿ ಮಾಡಬೇಕೆಂದು ಒತ್ತಾಯಿಸಿದರು.

ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಈ ದೇಶದಲ್ಲಿ ಮುಸ್ಲಿಮರನ್ನು ಓಲೈಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ದೇಶದ್ರೋಹದ ಮಾತನಾಡಿದರೂ ಅವರನ್ನು ಮೇಲ್ನೋಟಕ್ಕೆ ಖಂಡಿಸುತ್ತಾ ಒಳಗೊಳಗೇ ಬೆಂಬಲ ನೀಡುವವರು ತುಂಬಾ ಅಪಾಯಕಾರಿಗಳಾಗಿದ್ದಾರೆ. ರಾಷ್ಟ್ರದ್ರೋಹದ ಕೆಲಸ ಮಾಡುತ್ತಾ ಅಮೂಲ್ಯ ಅಂತಹವರನ್ನು ಬೆಂಬಲಿಸುತ್ತಿರುವ ಸಂಘಟನೆಗಳನ್ನು ಪ್ರಮುಖವಾಗಿ ನಿಷೇಧಿಸಬೇಕಾಗಿದೆ ಎಂದರು.

ರಾಷ್ಟ್ರೀಯತೆ ಬಗ್ಗೆ ಅಭಿಮಾನ ಇಟ್ಟುಕೊಂಡು ಪೂಜೆ ಮಾಡುವವರು ಒಂದು ಕಡೆಯಾದರೆ, ಮತ್ತೂಂದು ಕಡೆ ದೇಶದ್ರೋಹದ ಹೇಳಿಕೆ ನೀಡುವವರು ಹೆಚ್ಚಾಗುತ್ತಿದ್ದಾರೆ. ಯಾರೇ ಆಗಲಿ, ದೇಶದ್ರೋಹದ ಹೇಳಿಕೆ ನೀಡುವವರಿಗೆ ತಕ್ಕ ಶಾಸ್ತಿ ಖಂಡಿತ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಆರ್‌.ಕೆ.ಸಿದ್ದರಾಮಣ್ಣ ಮಾತನಾಡಿ, ದೇಶದ್ರೋಹಿಗಳು ಕ್ರಿಮಿಗಳು. ಉದ್ರೇಕಕಾರಿ ಭಾಷಣ ಮಾಡಿ ಯುವ ಜನಾಂಗವನ್ನು ದಿಕ್ಕು ತಪ್ಪಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಮಾತನಾಡುವುದೇ ಶಕ್ತಿ ಎಂದು ತಿಳಿದುಕೊಳ್ಳುವುದು ಮೂರ್ಖತನ ಎಂದರು.

ಪ್ರತಿಭಟನಾ ಸಭೆಯಲ್ಲಿ ಪಾಲಿಕೆ ಮೇಯರ್‌ ಸುವರ್ಣಾ ಶಂಕರ್‌, ಉಪಮೇಯರ್‌ ಸುರೇಖಾ ಮುರಳೀಧರ್‌, ಪ್ರಮುಖರಾದ ದರ್ಶನ್‌, ಜ್ಞಾನೇಶ್ವರ್‌, ಎಸ್‌. ದತ್ತಾತ್ರಿ, ಜಗದೀಶ್‌, ನಾಗರಾಜ್‌, ಬಳ್ಳೆಕೆರೆ ಸಂತೋಷ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.