ರೈಲ್ವೇ ಯೋಜನೆ ಶೀಘ್ರ ಆರಂಭಕ್ಕೆ ಒತ್ತಾಯ

Team Udayavani, Jan 12, 2020, 4:28 PM IST

12-Janauary-25

ಕೋಟೆಗಂಗೂರು ಬಳಿ ಕೋಚಿಂಗ್‌ ಡಿಪೋ ನಿರ್ಮಾಣಕ್ಕೆ ಕೇಂದ್ರ ರೈಲ್ವೇಸಚಿವರಿಗೆ ಮನವಿ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಾಕಿ ಇರುವ ರೈಲ್ವೆ ಯೋಜನೆಗಳನ್ನು ಶೀಘ್ರಗತಿಯಲ್ಲಿ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಶುಕ್ರವಾರ ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೊಳಪಟ್ಟಂತೆ ಬಾಕಿ ಇರುವ ಹಲವು ರೈಲ್ವೆ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕೇಂದ್ರ ರೈಲ್ವೆ ಸಚಿವ ಪಿಯುಷ್‌ ಗೋಯಲ್‌ ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಅಲ್ಲದೆ ಮನವಿ ಸಲ್ಲಿಸಿದ್ದು, ಸಚಿವರು ಪರಿಶೀಲಿಸಿ ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಕೋಟೆಗಂಗೂರು ಬಳಿ ಕೋಚಿಂಗ್‌ ಡಿಪೋ ನಿರ್ಮಾಣ ಹಾಗೂ ಶಿವಮೊಗ್ಗ- ಶಿಕಾರಿಪುರ-
ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅಗತ್ಯವಿರುವ ಸಿವಿಲ್‌ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ ಬೀರೂರು- ಶಿವಮೊಗ್ಗ ನಡುವಿನ ರೈಲ್ವೆ ಡಬ್ಲಿಂಗ್‌ ಕಾರ್ಯವನ್ನು ತ್ವರಿತಗತಿಗಯಲ್ಲಿ ಅನುಷ್ಠಾನಗೊಳಿಸುವಂತೆಯೂ ಆಗ್ರಹಿಸಿದರು.

ಶಿವಮೊಗ್ಗ- ರೇಣಿಗುಂಟ ಮತ್ತು ಶಿವಮೊಗ್ಗ-ಚೆನ್ನೈ ತತ್ಕಾಲ್‌ ವಿಶೇಷ ರೈಲುಗಳನ್ನು ನಿರಂತರ
ರೈಲುಗಳನ್ನಾಗಿ (ರೆಗ್ಯುಲರ್‌ ಟ್ರೈನ್‌) ಮಾಡುವುದು ಹಾಗೂ ವಾರದಲ್ಲಿ ಎರಡು ದಿನದಂತೆ ಚಲಿಸುವಂತೆ ಮನವಿ ಸಲ್ಲಿಸಲಾಗಿದೆ. ವಾರದಲ್ಲಿ ಮೂರು ದಿನ ಚಲಿಸುತ್ತಿರುವ 16579/80 ಯಶವಂತಪುರ- ಶಿವಮೊಗ್ಗ- ಯಶವಂತಪುರ ರೈಲನ್ನು ಪ್ರತಿನಿತ್ಯ ಸಂಚರಿಸುವಂತೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಬೈಂದೂರು ವಿಧಾನಸಭಾ
ಕ್ಷೇತ್ರದಡಿ ಬರುವ ಬೈಂದೂರು(ಮೂಕಾಂಬಿಕ) ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆ ರೈಲುಗಳಿಗೆ ನಿಲುಗಡೆ ಮಾಡುವಂತೆಯೂ ಮನವಿ ಮಾಡಲಾಗಿದೆ ಎಂದ ತಿಳಿಸಿರುವ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ಜನರ ನಿರೀಕ್ಷೆಯ ಈ ಎಲ್ಲಾ ಯೋಜನೆಗಳು ಯಶಸ್ವಿಯಾಗಿ ಪೂರ್ಣಗೊಂಡು ಜಿಲ್ಲೆಯ ಚಿತ್ರಣ ಬದಲಾಗಲಿದೆ ಎಂದು ತಿಳಿಸಿದ್ದಾರೆ.

ರಸ್ತೆ, ರೈಲು ಮತ್ತು ವಿಮಾನ ನಿಲ್ದಾಣಗಳ ಮೂಲಕ ಜಿಲ್ಲೆಯ ಆರ್ಥಿಕ, ಸಾಮಾಜಿಕ ಮತ್ತು
ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ದೊರೆಯಲಿದೆ. ವಿಮಾನ ನಿಲ್ದಾಣದಂತ ಸಂಪರ್ಕಗಳು ತ್ವರಿತಗತಿಯಲ್ಲಿ ದೊರೆತಲ್ಲಿ ರಾಷ್ಟ್ರದ ಬೇರೆ-ಬೇರೆ ಭಾಗಗಳಿಂದ ಜಿಲ್ಲೆಗೆ ಆಗಮಿಸುವ ಬಂಡವಾಳಸ್ಥರ ಸಂಖ್ಯೆ ಹೆಚ್ಚಳವಾಗಲಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಬಹು ಸಂಖ್ಯೆ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರಕಿಸಿಕೊಡುವ ಆಶಾಭಾವನೆ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.