ಶಿವಮೊಗ್ಗ : ಗೋಡೆ ಕುಸಿದು ವೃದ್ಧ ಸಾವು
Team Udayavani, Oct 26, 2019, 12:35 PM IST
ಶಿವಮೊಗ್ಗ : ಧಾರಕಾರ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ವೃದ್ಧ ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಅರಬಿಳಚಿ ಗ್ರಾಮದಲ್ಲಿ ಘಟನೆ ನಡೆದಿದೆ.
ಲಕ್ಷ್ಮಣ (70) ಮೃತ ಪಟ್ಟಿರುವ ವೃದ್ಧ. ರಾತ್ರಿ ಮಲಗಿದ್ದ ವೇಳೆ ಲಕ್ಷ್ಮಣ ಅವರ ಮೇಲೆ ಗೋಡೆ ಕುಸಿದು ಬಿದ್ದ ಪರಿಣಾಮ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಳೆದ ಮೂರು ದಿನದಿಂದ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ಒದ್ದೆಯಾಗಿ ಗೋಡೆ ಕುಸಿದು ಬಿದ್ದಿದೆ ಎನ್ನಲಾಗಿದೆ.
ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.