Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ
Team Udayavani, Jul 1, 2024, 12:23 PM IST
ಶಿವಮೊಗ್ಗ: ಕಾಂಗ್ರೆಸ್ಸಿನ ನಾಯಕರು ಎಷ್ಟರ ಮಟ್ಟಿಗೆ ಜಾತಿವಾದಿಗಳು ಎಂದು ರಾಜ್ಯದ ಮುಂದೆ ಬೆತ್ತಲೆಯಾಗಿದೆ. ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ. ಆ ಸ್ಥಾನವನ್ನು ಸಹ ಕಾಂಗ್ರೆಸ್ ನವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರ ಸ್ಥಾನದಲ್ಲಿರುವ ಸ್ವಾಮೀಜಿಗಳಿಂದ ಇಂತವರಿಗೆ ಸಿಎಂ ಸ್ಥಾನ ಕೊಡಿಸಿ ಎಂದು ಹೇಳಿಸುತ್ತಿದ್ದಾರೆ. ಇಂತಹ ಹೇಳಿಕೆ ಕೊಡಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ನಿಮ್ಮ ಅಧಿಕಾರಕ್ಕೆ ಜಾತಿ ಮಧ್ಯ ತರುವುದನ್ನು ಖಂಡಿಸುತ್ತೇನೆ. ಇದನ್ನು ನಾಲ್ಕು ಗೋಡೆಗಳ ಮಧ್ಯೆ ಕುಳಿತು ನಿರ್ಧರಿಸಿಕೊಳ್ಳಿ. ಇದರ ಬಹಿರಂಗ ಚರ್ಚೆ, ಹೇಳಿಕೆ ಬೇಡ. ಸ್ವಾಮೀಜಿಗಳನ್ನು ನಿಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳಬೇಡಿ ಎಂದರು.
ಸಂವಿಧಾನದಲ್ಲಿ ಒಂದೇ ಸಿಎಂ ಗೆ ಅವಕಾಶ ಇರುವುದು. ಡಿಸಿಎಂ ನೀವು ಎಷ್ಟು ಬೇಕಾದರೂ ಮಾಡಿಕೊಳ್ಳಿ ಎಂದು ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.