ಕುಟುಂಬದವರೊಂದಿಗೆ ಯೋಗ ದಿನ ಆಚರಿಸಿದ ಈಶ್ವರಪ್ಪ
Team Udayavani, Jun 22, 2020, 4:34 PM IST
ಶಿವಮೊಗ್ಗ: ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಮನೆಯಲ್ಲಿ ಯೋಗ ದಿನ ಆಚರಿಸಿದರು.
ಶಿವಮೊಗ್ಗ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮನೆಯಲ್ಲಿ ಯೋಗ ದಿನ ಆಚರಿಸಲಾಯಿತು.
ಪತ್ನಿ ಜಯಲಕ್ಷ್ಮೀ, ಪುತ್ರ ಕಾಂತೇಶ್, ಸೊಸೆ, ಮೊಮ್ಮಕ್ಕಳು ಹಾಗೂ ಸ್ನೇಹಿತರ ಜತೆ ಈಶ್ವರಪ್ಪ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಅನಂತರ ಮಾತನಾಡಿದ ಅವರು, ಯೋಗ ಭಾರತೀಯರ ಸಂಸ್ಕೃತಿ. ಇದನ್ನು ವಿಶ್ವಾದ್ಯಂತ ಪರಿಚಯಿಸಿ ಅದಕ್ಕೊಂದು ದಿನಾಚರಣೆಯನ್ನಾಗಿಸಿರುವ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಬೇಕು. ದಿನನಿತ್ಯ ಯೋಗಾಭ್ಯಾಸ ಮಾಡುವ ಮೂಲಕ ಆರೋಗ್ಯವಾಗಿರೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-2ʼ ಟ್ರೇಲರ್ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.