KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

Team Udayavani, May 25, 2024, 2:51 PM IST

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

ಶಿವಮೊಗ್ಗ: ಈ ಕೆಎಸ್ಆರ್ ಟಿಸಿ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ! ಯಾಕೆಂದರೆ ಈ ಬಸ್ ನಲ್ಲಿ ಕುಳಿತರೆ ಅಲ್ಲೇ ನೆಲ ಕಾಣುತ್ತದೆ! ಸ್ವಲ್ಪ ಎಚ್ಚರ ತಪ್ಪಿದರೆ ಈ ಕೆಎಸ್ಆರ್ ಟಿಸಿ ಬಸ್ ನಲ್ಲಿ ಅಪಾಯ ಗ್ಯಾರಂಟಿ.

ಶಿವಮೊಗ್ಗ – ಹರಿಹರ ಮಾರ್ಗ ಮಧ್ಯೆ ಸಂಚರಿಸುವ ಸರ್ಕಾರಿ ಬಸ್ ನ ಸೀಟ್ ಕೆಳಗೆ ಗುಂಡಿ ಕಾಣಿಸಿಕೊಂಡಿದೆ. ಈ ಹೋಲ್ ನಲ್ಲಿ ಮಕ್ಕಳೇನಾದರೂ ಬಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬಂತಾಗಿದೆ.

KA-17 F 1675 ಸಂಖ್ಯೆಯ ಬಸ್ ನ ತಳ ಭಾಗದಲ್ಲಿ ಹಲಗೆ ಮುರಿದು ರಸ್ತೆ ಕಾಣುತ್ತಿದೆ. ರಸ್ತೆ ಕಾಣುವ ಹಾಗೆ ಮುರಿದು ಹೋಗಿದ್ದರೂ ನಿಗಮದ ಅಧಿಕಾರಿಗಳು ಎಚ್ಚರ ವಹಿಸದೆ ಅಪಾಯಕ್ಕೆ ಆಹ್ವಾನ ನೀಡಿದ್ದಾರೆ.

ಬಸ್ ನ ಕಂಡಕ್ಟರ್, ಡ್ರೈವರ್ ಕೂಡಾ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದು, ಬಸ್ ನಲ್ಲಿ ಪ್ರಯಾಣಿಕರು ಮಾತ್ರ ಆತಂಕದಿಂದ ಪ್ರಯಾಣಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ಟಾಪ್ ನ್ಯೂಸ್

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.