ಸಿಎಂ ತವರು ಶಿವಮೊಗ್ಗದಲ್ಲೇ ಬಿಜೆಪಿಗೆ ಮುಖಭಂಗ: ಎಪಿಎಂಸಿಯಲ್ಲಿ ಅಧಿಕಾರ ಹಿಡಿದ ಜೆಡಿಎಸ್
Team Udayavani, Jul 1, 2020, 3:56 PM IST
ಶಿವಮೊಗ್ಗ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಬಿಜೆಪಿಗೆ ಮುಖಭಂಗ ಉಂಟಾಗಿದೆ. ಎಪಿಎಂಸಿ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಎಪಿಎಂಸಿಯಲ್ಲಿ ಜೆಡಿಎಸ್ 8 ಸದಸ್ಯ ಬಲ ಹೊಂದಿತ್ತು. ಬಿಜೆಪಿ 9 ಸದಸ್ಯ ಬಲ ಹೊಂದಿತ್ತು. ಎಪಿಎಂಸಿಯಲ್ಲಿ ಬಹುಮತ ಹೊಂದಿದ್ದರೂ ಬಿಜೆಪಿಗೆ ಅಧಿಕಾರ ತಪ್ಪಿತು. ಬಿಜೆಪಿ ಸದಸ್ಯನೋರ್ವ ಜೆಡಿಎಸ್ ಅಭ್ಯರ್ಥಿ ಪರ ಮತ ಚಲಾವಣೆ ಮಾಡಿದ್ದರಿಂದ ಬಿಜೆಪಿಗೆ ಅಧಿಕಾರ ವಂಚಿತವಾಗಿದೆ.
ಈ ಬಾರಿ ಎಪಿಎಂಸಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಮೂವರನ್ನು ಎಪಿಎಂಸಿಗೆ ನಾಮನಿರ್ದೇಶನ ಮಾಡಿ ಬಿಜೆಪಿ ತನ್ನ ನಿರ್ದೇಶಕರ ಸಂಖ್ಯೆಯನ್ನು 9 ಕ್ಕೆ ಏರಿಸಿಕೊಂಡಿದ್ದರು.
ಬಿಜೆಪಿ ಸದಸ್ಯನೋರ್ವ ಜೆಡಿಎಸ್ ಅಭ್ಯರ್ಥಿ ಪರ ಮತ ಚಲಾವಣೆ ಮಾಡಿದ್ದರಿಂದ ಚುನಾವಣೆಯಲ್ಲಿ ಜೆಡಿಎಸ್ ನ ದುಗ್ಗಪ್ಪ ಗೌಡ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜೆಡಿಎಸ್‌ನ ಬಾಬಣ್ಣ ಆಯ್ಕೆಯಾದರು.
ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುಖಭಂಗ ಅನುಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.