ಶಿವಮೊಗ್ಗ: ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಇರಿದು ವ್ಯಕ್ತಿಯ ಕೊಲೆ
Team Udayavani, Feb 10, 2020, 8:47 AM IST
ಶಿವಮೊಗ್ಗ: ಕಣ್ಣಿಗೆ ಖಾರದ ಪುಡಿ ಎರಚಿ, ಮಾರಾಕಾಸ್ತ್ರಗಳಿಂದ ಇರಿದು ವ್ಯಕ್ತಿಯೋರ್ವರನ್ನು ಕೊಲೆಗೈದ ಘಟನೆ ಇಲ್ಲಿನ ಕುವೆಂಪು ಬಡಾವಣೆಯಲ್ಲಿ ನಡೆದಿದೆ.
ರವಿವಾರ ರಾತ್ರಿ ಈ ಘಟನೆ ನಡೆದಿದ್ದು, ಶಿವಮೊಗ್ಗದ ಟೈಲ್ಸ್ ನಾಗ (45) ಕೊಲೆಯಾದ ವ್ಯಕ್ತಿ.
ದುಷ್ಕರ್ಮಿಗಳು ಹಳೆ ವೈಷಮ್ಯದ ಹಿನ್ನಲೆ ಈ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಟೈಲ್ಸ್ ನಾಗ ಅವರ ಕಣ್ಣಿಗೆ ಖಾರದ ಪುಡಿ ಎರಚಿ, ಬಳಿಕ ಹಲ್ಲೆ ಮಾಡಿ ದುಷ್ಕರ್ಮಿಗಳು ಕೊಲೆಗೈದಿದ್ಧಾರೆ.
ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.