ಕೋವಿಡ್-19 ಕರ್ತವ್ಯ ಲೋಪ: ಶಿರಾಳಕೊಪ್ಪ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಮಾನತು
Team Udayavani, Mar 31, 2020, 3:47 PM IST
ಶಿವಮೊಗ್ಗ: ಕೋವಿಡ್-19 ವೈರಸ್ ನಿಯಂತ್ರಿಸುವ ಸಲುವಾಗಿ ಇಡೀ ದೇಶಾದ್ಯಂತ ವಿವಿಧ ಇಲಾಖೆ ಅಧಿಕಾರಿಗಳು ಶ್ರಮವಹಿಸಿ ದುಡಿಯುತ್ತಿದ್ದು ಶಿರಾಳಕೊಪ್ಪ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹನುಮಂತಪ್ಪ ಕರ್ತವ್ಯ ಲೋಪ ಮಾಡಿದ್ದು, ಹೀಗಾಗಿ ಜಿಲ್ಲಾಧಿಕಾರಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ಸಮಯದಲ್ಲಿ ಕೇಂದ್ರ ಸ್ಥಾನದಲ್ಲಿ ಇರದೇ ತಮ್ಮ ನಿವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಅವರ ಕರ್ತವ್ಯ ಲೋಪದ ಕುರಿತು ಸಾರ್ವಜನಿಕರು ಮತ್ತು ಪತ್ರಕರ್ತರಿಂದ ಸಾಕಷ್ಟು ದೂರು ಬಂದಿದ್ದು ಕರ್ತವ್ಯ ಲೋಪ ಮಾಡಿರುವ ಹನುಮಂತಪ್ಪ ವೈ ಮಣ್ಣವಡರ್ ಇವರನ್ನು ತಕ್ಷಣವೇ ಜಾರಿ ಬರುವಂತೆ ಅಮಾನತು ಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಇವರ ಸ್ಥಾನಕ್ಕೆ ಹೇಮಂತ್ ಡೊಳ್ಳೆ ಅವರನ್ನು ಶಿರಾಳಕೊಪ್ಪ ಪಂಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.