ಮೇಯರ್ ನೇತೃತ್ವದಲ್ಲಿ ಕೊರೊನಾ ಜಾಗೃತಿ
Team Udayavani, Apr 22, 2021, 6:38 PM IST
ಶಿವಮೊಗ್ಗ: ನಗರದಲ್ಲಿ ಹೆಚ್ಚುತ್ತಿರುವ ಎರಡನೇ ಹಂತದ ಕೊರೊನಾ ತಡೆಯಲು ಬುಧವಾರ ಮೇಯರ್ ನೇತೃತ್ವದ ತಂಡ ಗಾಂಧಿ ಬಜಾರ್ನಲ್ಲಿ ಜಾಗೃತಿ ಸಂಚಾರ ನಡೆಸಿತು.
ಗಾಂ ಧಿ ಬಜಾರಿನ ವ್ಯಾಪಾರಸ್ಥರಿಗೆ, ಸಾರ್ವಜನಿಕರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿ ಮಾಸ್ಕ್ನ್ನು ಕಡ್ಡಾಯ ಧರಿಸುವಂತೆ ಹಾಗೂ ಸಾಮಾಜಿಕ ಅಂತರ ಕಾಪಾಡುವಂತೆ ಮನವಿ ಮಾಡಿತು. ವ್ಯಾಪಾರಿಗಳು ಸ್ವತ್ಛತೆಗೆ ಆದ್ಯತೆ ನೀಡಬೇಕು ಜೊತೆಗೆ ಸ್ಯಾನಿಟೈಸರ್ ಬಳಕೆ ಮಾಡಿ ಕೊಳ್ಳಬೇಕು. ಮಾಸ್ಕ್ ಧರಿಸದಿದ್ದರೆ ಕಡ್ಡಾಯವಾಗಿ ಪೊಲೀಸರು ದಂಡ ಹಾಕುತ್ತಾರೆ ಎಂದು ಮೇಯರ್ ಸುನಿತಾ ಅಣ್ಣಪ್ಪ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ, ಆಯುಕ್ತ ಚಿದಾನಂದ ವಟಾರೆ, ಉಪಮೇಯರ್ ಶಂಕರ್ಗನ್ನಿ ಇದ್ದರು. ದಂಡ ವಸೂಲಿ: ನಗರದ ಅನೇಕ ಬಡಾವಣೆ, ವೃತ್ತಗಳಲ್ಲಿ ಪೊಲೀಸರು ಬೆಳಗ್ಗಿನಿಂದಲೇ ಮಾಸ್ಕ್ ಧರಿಸದೆ ಇದ್ದವರಿಗೆ ದಂಡ ಹಾಕುವ ಪ್ರಕ್ರಿಯೆಯಲ್ಲಿ ತೊಡಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.