ಮೃತದೇಹ ಸಾಗಿಸಲು ಹೆಚ್ಚಿನ ಹಣ ಕೇಳಿದ್ರೆ ಕ್ರಮ


Team Udayavani, May 19, 2021, 9:40 PM IST

19-21

ಶಿವಮೊಗ್ಗ: ಕೊರೊನಾದಿಂದ ಮೃತಪಟ್ಟವರ ಮೃತದೇಹ ಸಾಗಿಸಲು ಖಾಸಗಿ ಆ್ಯಂಬುಲೆನ್ಸ್‌ನವರು ಹೆಚ್ಚಿನ ಹಣ ಕೇಳಿದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.

ಅವರು ಮಂಗಳವಾರ ಪ್ರಧಾನಿ ಮೋದಿಯವರು ಜಿಲ್ಲಾ  ಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೊರೊನಾ ನಿಯಂತ್ರಣ ವಿಚಾರವಾಗಿ ಪ್ರಧಾನಿ ಮೋದಿಯವರು ಜಿಲ್ಲಾ ಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಎಲ್ಲಾ ರೀತಿಯ ಎಚ್ಚರಿಕೆ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಅಗತ್ಯ ನೆರವು ನೀಡುವುದಾಗಿ ಹೇಳಿದ್ದಾರೆ ಮತ್ತು ಎಲ್ಲಾ ಜಿಲ್ಲೆಗಳ ಮಾಹಿತಿ ಪಡೆದಿದ್ದಾರೆ ಎಂದರು.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಸಾಗಿಸುವ ಖಾಸಗಿ ಆ್ಯಂಬುಲೆನ್ಸ್‌ಗಳು ಹೆಚ್ಚಿನ ದರ ವಸೂಲಿ ಮಾಡುತ್ತಿವೆ. ಶಿವಮೊಗ್ಗದಿಂದ ಶಿಕಾರಿಪುರಕ್ಕೆ 26 ಸಾವಿರ ರೂ. ಪಡೆದ ಉದಾಹರಣೆ ಇದೆ. ಇದನ್ನೆಲ್ಲ ಸಹಿಸಲಾಗದು. ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಈಗಾಗಲೇ ನಿಗದಿಪಡಿಸಿದ ದರವನ್ನೇ ಪಡೆಯಬೇಕು ಎಂದು ತಿಳಿಸಿದರು.

ಕೆಲವು ಖಾಸಗಿ ಆ್ಯಂಬುಲೆನ್ಸ್‌ ಮಾಲೀಕರು ಪಿಪಿಇ ಕಿಟ್‌ಗೆ ಹೆಚ್ಚುವರಿ ಹಣ ಖರ್ಚಾಗುವುದರಿಂದ ಹೆಚ್ಚು ಹಣ ಪಡೆಯಲಾಗುತ್ತದೆ ಎಂದು ಬಲವಂತವಾಗಿ ವಸೂಲಿ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ವತಿಯಿಂದ ಮೃತದೇಹದ ಜೊತೆಗೆ ಎರಡು ಪಿಪಿಇ ಕಿಟ್‌ ನೀಡುತ್ತಿದ್ದು, ಇನ್ನೆರಡು ನೀಡಿದರೆ ಹೆಚ್ಚುವರಿ ಹಣ ಕೇಳುವುದು ತಪ್ಪಲಿದೆ ಎಂದು ಪತ್ರಕರ್ತರು ಸಲಹೆ ನೀಡಿದರು.

ಇದಕ್ಕೆ ತಕ್ಷಣವೇ ಒಪ್ಪಿಕೊಂಡ ಸಚಿವರು ಸ್ಥಳದಲ್ಲಿಯೇ ಪ್ರತಿ ಮೃತದೇಹದ ಜೊತೆಗೆ 4 ಪಿಪಿಇ ಕಿಟ್‌ ಕೊಡುವಂತೆ ಅ ಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ ಆ್ಯಂಬುಲೆನ್ಸ್‌ನವರು ನಿಗದಿತ ದರ ಮಾತ್ರ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು. ಇನ್ನು ಮುಂದೆ ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ಪಡೆಯುವವರ ವಿರುದ್ಧ ಕ್ರಮ ಕೈಗೊಂಡು ಆ್ಯಂಬುಲೆನ್ಸ್‌ ಸೀಜ್‌ ಮಾಡಲಾಗುವುದು ಎಂದು ಹೇಳಿದರು.

ಅದೇ ರೀತಿ, ತರಕಾರಿ ಮಾರಾಟ ವಾಹನಗಳಿಗೆ ಅವಕಾಶ ನೀಡಲಾಗಿದ್ದು, ಅವರು ತರಕಾರಿ ದರಪಟ್ಟಿಯನ್ನು ನಮೂದಿಸಬೇಕು, ಹೆಚ್ಚಿನ ಬೆಲೆ ಪಡೆಯಬಾರದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ  ಧಿಕಾರಿ ಕೆ.ಬಿ. ಶಿವಕುಮಾರ್‌, ಅಪರ ಜಿಲ್ಲಾ ಧಿಕಾರಿ ಜಿ.ಅನುರಾಧ, ಜಿಪಂ ಸಿಇಒ ಎಂ.ಎಲ್‌. ವೈಶಾಲಿ, ಜಿಲ್ಲಾ ಪೊಲೀಸ್‌ ಅ ಧೀಕ್ಷಕ ಲಕ್ಷಿಪ್ರಸಾದ್‌ ಇದ್ದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.