ಸಂವಿಧಾನ ದೇಶದ ಭದ್ರ ಬುನಾದಿ: ನಯನಾ
ಜಿಲ್ಲೆಯಲ್ಲಿ ಆರ್‌ಎಎಫ್ ಘಟಕ ಸ್ಥಾಪನೆಯಿಂದ ಪ್ರವಾಹದಂತಹ ತುರ್ತು ಸ್ಥಿತಿ ಎದುರಿಸಲು ಸಹಕಾರಿ
Team Udayavani, Jan 27, 2021, 6:50 PM IST
ಸೊರಬ: ಸ್ವಾತಂತ್ರ್ಯ ನಂತರದಲ್ಲಿ ವಿವಿಧ ಪ್ರಾಂತ್ಯಗಳಾಗಿ·ಹರಿದು ಹಂಚಿಹೋಗಿದ್ದ, ದೇಶವನ್ನು ಒಗ್ಗೂಡಿಸಲುಅನೇಕ ಮಹಾನ್ ನಾಯಕರು ಶ್ರಮಿಸಿದ್ದಾರೆ.ಮುಖ್ಯವಾಗಿ ಡಾ| ಬಿ.ಆರ್. ಅಂಬೇಡ್ಕರ್ ಅವರಸಂವಿಧಾನ ದೇಶದ ಭದ್ರ ಬುನಾದಿಯಾಗಿದೆಎಂದು ತಾಪಂ ಅಧ್ಯಕ್ಷ ನಯನಾ ಶ್ರೀಪಾದ ಹೆಗಡೆಹೇಳಿದರು.
ಪಟ್ಟಣದ ರಂಗ ಮಂದಿರದ ಮುಂಭಾಗದಲ್ಲಿಮಂಗಳವಾರ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 72ನೇಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ನಂತರದಲ್ಲಿ ದೇಶಕ್ಕೆ ಸಂವಿಧಾನಎಂಬ ಚೌಕಟ್ಟನ್ನು ನೀಡಿದ ಮಹಾನ್ ನಾಯಕಡಾ| ಬಿ.ಆರ್. ಅಂಬೇಡ್ಕರ್ ಅವರನ್ನು ಸ್ಮರಿಸುವಜೊತೆಗೆ ಸಂವಿಧಾನದ ಆಶಯಗಳನ್ನು ಪೂರೈಸುವಜವಾಬ್ದಾರಿ ನಮ್ಮೆಲರ ಹೊಣೆಯಾಗಿದೆ. ಸಂವಿಧಾನದಮೂಲಭೂತ ಹಕ್ಕುಗಳನ್ನು ಪಡೆದ ನಾವುಗಳುಮೂಲ ಭೂತ ಕರ್ತವ್ಯಗಳನ್ನು ಪಾಲಿಸುವುದನ್ನು
ಮರೆಯಬಾರದು ಎಂದರು.
ಜಿಲ್ಲೆಯ ಭದ್ರಾವತಿಯಲ್ಲಿ ಆರ್‌ಎಎಫ್ ಘಟಕಸ್ಥಾಪನೆಗೆ ಈಗಾಗಲೇ ಅಡಿಗಲ್ಲು ಹಾಕಲಾಗಿದೆ.ಇದರಿಂದ ನೆರೆಹಾವಳಿ ಮತ್ತಿತರರ ತುರ್ತುಸ್ಥಿತಿಯಲ್ಲಿಜೀವ ಹಾನಿ ತಡೆಗಟ್ಟಲು ಸಾಧ್ಯವಿದೆ. ಇನ್ನು ಜಿಲ್ಲಾಕೇಂದ್ರದಲ್ಲಿ ವಿಮಾನ ನಿಲ್ದಾಣ ಕಾರ್ಯವೂ ಪ್ರಗತಿಯಲ್ಲಿ
ಸಾಗುತ್ತಿರುವುದು ಅಭಿವೃದ್ಧಿಯ ಸಂಕೇತವಾಗಿದೆ.ಜೊತೆಗೆ ರೈಲ್ವೆ ಟರ್ಮಿನಲ್ ಘಟಕ ಸ್ಥಾಪನೆಯಿಂದಸುಮಾರು ಐದು ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ.ಹೀಗೆ ಹತ್ತು ಯೋಜನೆಗಳು ಸೇರಿದಂತೆ ಸಮಗ್ರಅಭಿವೃದ್ಧಿ ಕಾರ್ಯಗಳು ರಾಜ್ಯ ಹಾಗೂ ಕೇಂದ್ರಸರ್ಕಾರದಿಂದನಿರ್ಮಾಣವಾಗುತ್ತಿರುವುದು ಸಂತಸತಂದಿದೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ ತಾಲೂಕು ಆರೋಗ್ಯಾ ಧಿಕಾರಿ ಡಾ|ಅಕ್ಷತಾ ವಿ. ಖಾನಾಪುರ, ತಾಲೂಕು ಕಚೇರಿಯಡಿ ಗ್ರೂಪ್ ನೌಕರ ಶಿವಪ್ಪ, ತಲಗುಂದ ಗ್ರಾಪಂಪಿಡಿಒ ಚಿದಾನಂದ, ಬಿಆರ್‌ಸಿ ಎಚ್. ಆಂಜನೇಯಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿನಿಸೌಜನ್ಯ ತಾವರೆಕೊಪ್ಪ ಅವರಿಗೆ ಪ್ರತಿಭಾ ಪುರಸ್ಕಾರನೀಡಲಾಯಿತು. ತಹಶೀಲ್ದಾರ್ ಶಿವಾನಂದ ರಾಣೆ
ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ತಾಪಂಇಒ ನಂದಿನಿ, ತಾಪಂ ಉಪಾಧ್ಯಕ್ಷ ಸುರೇಶ್‌ಹಾವಣ್ಣನವರ್, ಪುರಸಭೆ ಅಧ್ಯಕ್ಷ ಎಂ.ಡಿ. ಉಮೇಶ್,ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್, ಸದಸ್ಯರಾದವೀರೇಶ್ ಮೇಸ್ತ್ರಿ, ಪ್ರೇಮಾ, , ಶ್ರೀರಂಜನಿ,ಅನ್ಸರ್ ಆಹ್ಮದ್, ನಟರಾಜ್, ಪ್ರಭು ಮೇಸ್ತ್ರಿ, ಸುಲ್ತಾನಬೇಗಂ, ತಾಪಂ ಸದಸ್ಯ ನಾಗರಾಜ ಚಿಕ್ಕಸವಿ, ಪಿಎಸ್‌ಐಟಿ.ಬಿ. ಪ್ರಶಾಂತ್ ಕುಮಾರ್, ಶಿರಸ್ತೇದಾರ್ ವಿಜಯ್,
ಆರ್‌ಐ ದೀಪಕ್, ವಿನೋದ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
ತೀರ್ಥಹಳ್ಳಿಯಲ್ಲಿ ವೈಭವದ ಜಾತ್ರೆ; ಬುರ್ಖಾ ಧರಿಸಿದ್ದ ಅನಾಮಧೇಯ ವ್ಯಕ್ತಿ ಪತ್ತೆ !
Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.