ಬ್ಲ್ಯಾಕ್‌ಫಂಗಸ್‌ಗೆ ಚಿಕಿತ್ಸೆ-ಔಷಧ ಲಭ್ಯ: ಈಶ್ವರಪ್ಪ


Team Udayavani, Jun 2, 2021, 10:33 PM IST

2-23

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಮತ್ತು ಬ್ಲ್ಯಾಕ್‌ ಫಂಗಸ್‌ ಚಿಕಿತ್ಸೆಗಾಗಿ ಅಗತ್ಯವಾದ ವೈದ್ಯಕೀಯ ವ್ಯವಸ್ಥೆ ಹಾಗೂ ಔಷಧ ಎಲ್ಲವೂ ಲಭ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ಮತ್ತು ಬ್ಲಾಕ್‌ ಫಂಗಸ್‌ಗೆ ಅವಶ್ಯಕವಾದ ಚಿಕಿತ್ಸೆ, ಔಷಧ ಲಭ್ಯವಿದೆ. ಈ ಬಗ್ಗೆ ಅ ಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಸೋಂಕಿತರು ಭಯಪಡಬೇಕಾಗಿಲ್ಲ. ಅವರಿಗೆ ಎಲ್ಲ ಚಿಕಿತ್ಸೆ ನೀಡಲಾಗುವುದು ಎಂದರು.

ಜಿಲ್ಲೆಯ 271 ಗ್ರಾಪಂಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಲಾಗುವುದು. ಜಿಪಂ ಸಿಇಒ ಮತ್ತು ಅಧಿ ಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಯಾವುದೇ ಗ್ರಾಮಕ್ಕೆ ಯಾರೇ ಬಂದರೂ 14 ದಿನ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕು. ನಂತರ ಅವರು ಹೊರಗೆ ಬರಬೇಕು ಎಂದು ತಿಳಿಸಿದ್ದು, ಟಾಸ್ಕ್ಫೋರ್ಸ್‌ಗಳು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದರು.

ಗ್ರಾಪಂ ಟಾಸ್ಕ್ಫೋರ್ಸ್‌ಗಳು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ವಾರದಲ್ಲಿ 2 ದಿನ ಅವರೆಲ್ಲರೂ ಸೇರಿ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದಾರೆ. ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಜನರ ಓಡಾಟ ಬಹಳ ಕಡಿಮೆಯಾಗಿದೆ. ಹಳ್ಳಿಗಳಲ್ಲಿ ಸೋಂಕು ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿ ಮಾಡಲಾಗಿದ್ದು, 2ನೇ ದಿನ ಪೂರೈಸಿದೆ. ಜೂ.7 ರ ನಂತರ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್‌ ಮುಂದುವರಿಸುವ ಅವಶ್ಯಕತೆ ಬರುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.