ತುಂಗಾ ಡ್ಯಾಂನಿಂದ ನೀರು ಬಿಡುಗಡೆ
Team Udayavani, Jun 15, 2021, 10:32 PM IST
ಶಿವಮೊಗ್ಗ: ಮಲೆನಾಡಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಗಾಜನೂರು ತುಂಗಾ ಜಲಾಶಯದ 21 ಗೇಟ್‌ಗಳನ್ನು ತೆರೆದು ನೀರನ್ನು ಹೊರ ಬಿಡಲಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಲ್ಲಿರುವ 22 ಕ್ರೆಸ್ಟ್ ಗೇಟ್‌ಗಳಲ್ಲಿ 21 ಗೇಟ್‌ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ.
ತುಂಗಾ ಜಲಾಶಯದಿಂದ ವಿದ್ಯುತ್ ಉತ್ಪಾದನೆಗೆ ಪವರ್ ಹೌಸ್ ಗೆ 1500 ಕ್ಯೂಸೆಕ್ ಮತ್ತು ನದಿಗೆ 1800 ಒಟ್ಟು 7300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ತುಂಗಾ ಡ್ಯಾಂ 3.24 ಟಿಎಂಸಿ ಅಡಿ ಸಾಮರ್ಥ್ಯ ಹೊಂದಿದ್ದು 2.411 ಟಿಎಂಸಿ ಅಡಿ ನೀರಿದೆ.
3774 ಕ್ಯೂಸೆಕ್ ಒಳಹರಿವು ಇದೆ. ಡ್ಯಾಂಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೀರನ್ನು ಹೊರ ಬಿಡಲಾಗಿದೆ. ಮಧ್ಯಾಹ್ನದ ನಂತರ 9500 ಕ್ಯೂಸೆಕ್ ನಷ್ಟು ನೀರು ಹೊರಬಿಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.