ಜಿಲ್ಲಾದ್ಯಂತ ನಾಡಪ್ರಭುಗೆ ನಮನ
Team Udayavani, Jun 28, 2021, 11:02 PM IST
ಶಿವಮೊಗ್ಗ: ಜಿಲ್ಲಾದ್ಯಂತ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಡಳಿತ ಸೇರಿ ವಿವಿಧ ಸಂಘಟನೆಗಳು ಜಯಂತಿ ಆಚರಿಸಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದವು.
ಜಿಲ್ಲಾಡಳಿತದಿಂದ ಕುವೆಂಪು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಭಾಗವಹಿಸಿ ಪುಷ್ಪನಮನ ಸಲ್ಲಿಸಿ ಕೆಂಪೇಗೌಡರ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದರು.
ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎನ್.ಎಚ್. ಶ್ರೀಕಾಂತ್, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ಆದಿಮೂರ್ತಿ, ಆಶಿತ್, ಕಡಿದಾಳ್ ಗೋಪಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ಇತರ ಪದಾಧಿಕಾರಿಗಳು ಇದ್ದರು.
ನಂತರ ಜಿಲ್ಲಾ ಒಕ್ಕಲಿಗರ ಭವನದಲ್ಲಿ ಸಮಾಜದವರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಚಿವ ಕೆ.ಎಸ್. ಈಶ್ವರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎನ್.ಎಚ್. ಶ್ರೀಕಾಂತ್, ಡಾ| ಶಾಂತಾ ಸುರೇಂದ್ರ, ಪ್ರೊ| ಪದ್ಮನಾಭ, ಗೋ. ರಮೇಶ್ ಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.