ಚರಕ ಅಭಿವೃದ್ಧಿಗೆ ಪ್ರಸನ್ನ ಕೊಡುಗೆ ಅಪಾರ: ಹಾಲಪ್ಪ

Team Udayavani, Jul 2, 2021, 9:37 PM IST

2-23

ಶಿವಮೊಗ್ಗ: ಅಸಮಾನತೆ, ಅಭಿವೃದ್ಧಿ ಕುಂಠಿತ, ನಿರುದ್ಯೋಗದಂತಹ ಸಮಾಜದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಶೋಧನೆ ಕೈಗೊಳ್ಳುವ ಮೂಲಕ ವಿಶ್ವವಿದ್ಯಾಲಯಗಳು ಮತ್ತು ಸಂಶೋಧಕರು ಸಮಾಜ ಹಿತದ ಜವಾಬ್ದಾರಿ ನಿಭಾಯಿಸಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ವಿವಿಯ ಸಮಾಜಶಾಸ್ತ್ರ ವಿಭಾಗವು ಮೈಸೂರಿನ ಸಮೃದ್ಧಿ ಫೌಂಡೇಶನ್‌ ಜತೆಗೂಡಿ ಸಮಾಜ ವಿಜ್ಞಾನ ವಿಭಾಗಗಳ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಸಂಶೋಧನಾ ವಿಧಾನ ಕುರಿತಂತೆ ಕನ್ನಡದಲ್ಲಿ ಜುಲೆ„ 1-11ರ ವರೆಗಿನ 11 ದಿನಗಳ ಆನ್‌ಲೈನ್‌ ಕಾರ್ಯಾಗಾರ ಸರಣಿಯನ್ನು ಆಯೋಜಿಸಿದ್ದು, ಬುಧವಾರ ಈ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವೈಯಕ್ತಿಕ ಹಿತಾಸಕ್ತಿ ಅಥವಾ ಕೇವಲ ಕೆಲವರ ಲಾಭಕ್ಕಾಗಿ ಸಂಶೋಧನೆ ಕೈಗೊಳ್ಳುವಂತದ್ದಲ್ಲ. ವಸ್ತುನಿಷ್ಠ ಮಾದರಿಯಲ್ಲಿ ಮಾತ್ರ ನಡೆಸುವ ಸಂಶೋಧನೆಯ ಕೇಂದ್ರ ಉದ್ದೇಶವು ಸಮಾಜದ ಉದ್ಧಾರವಾಗಿರುತ್ತದೆ ಎಂದು ತಿಳಿಸಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಉಲ್ಲೇಖೀಸಿರುವಂತೆ ಭಾರತದಲಿ ಉನ್ನತ ಶಿಕ್ಷಣಕ್ಕೆ ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಶೇ. 26 ರಷ್ಟಿದೆ. ಪಿಎಚ್‌.ಡಿ. ಸೇರಿದಂತೆ ವಿವಿಧ ಸಂಶೋಧನೆಗಳಿಗೆ ಮುಂದಾಗುವವರ ಪಾಲು ಶೇ. 5 ಎಂಬುದು ವಿಷಾದನೀಯ ಸಂಗತಿ ಎಂದರು.

ವಿಭಾಗದ ಪ್ರೊ| ಎ. ರಾಮೇಗೌಡ, ಪ್ರೊ| ಎಂ. ಗುರುಲಿಂಗಯ್ಯ, ಪ್ರೊ| ಅಂಜನಪ್ಪ, ಪ್ರೊ|ಚಂದ್ರಶೇಖರ್‌ ಹಾಗೂ ಸಮೃದ್ಧಿ ಫೌಂಡೇಶನ್‌ನ ಕಾರ್ಯದರ್ಶಿ ಡಾ| ಶಾಂತಿ ಇದ್ದರು.

11 ದಿನಗಳ ಕಾರ್ಯಾಗಾರದಲ್ಲಿ ಪ್ರೊ| ಮುಝಫರ್‌ಅಸ್ಸಾದಿ, ಪ್ರೊ| ಇಂದಿರಾ, ಡಾ| ಕೆ. ಜಿ. ಗಾಯತ್ರಿದೇವಿ, ಪ್ರೊ| ಛಾಯ ಕೆ. ದೇಗಾಂವಕರ್‌, ಪ್ರೊ| ಸಿ.ಎ. ಸೋಮಶೇಖರಪ್ಪ, ಪ್ರೊ|ಟಿ.ಬಿ.ಬಿ.ಎಸ್‌ .ವಿ. ರಮಣಯ್ಯ ಸೇರಿದಂತೆ ಸಮಾಜ ವಿಜ್ಞಾನ ವಿಷಯಗಳ 15 ಕ್ಕೂ ಹೆಚ್ಚು ತಜ್ಞರು ವಿವಿಧ ಸಂಶೋಧನಾ ವಿಷಯಗಳ ಮೇಲೆ ಉಪನ್ಯಾಸ ನೀಡಲಿದ್ದಾರೆ.

ಟಾಪ್ ನ್ಯೂಸ್

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

7

Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.