ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ

Team Udayavani, Jul 7, 2021, 11:13 PM IST

7-23

ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ವಿರೋ ಧಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಅಡುಗೆ ಅನಿಲ ಸಿಲಿಂಡರ್‌, ಪೆಟ್ರೋಲ್‌, ಡೀಸೆಲ್‌, ಖಾಸಗಿ ಬಸ್‌ ಪ್ರಯಾಣ ದರ, ವಿದ್ಯುತ್‌ ಬೆಲೆಗಳು ಗಗನಕ್ಕೇರಿವೆ. ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ.

ಆದ್ದರಿಂದ ಈ ಸರ್ಕಾರಗಳನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಟ್ರಸ್ಟ್‌ ಸದಸ್ಯರು ಒತ್ತಾಯಿಸಿದರು.

ಕೊರೊನಾ ನಿಯಂತ್ರಿಸುವಲ್ಲಿ ಕೂಡ ಕೇಂದ್ರ ಸರ್ಕಾರ ವಿಫಲವಾಗಿದೆ. ಪ್ರಾರಂಭದಲ್ಲಿ ಅವಶ್ಯಕತೆ ಇದ್ದರೂ ಸಹ ಲಸಿಕೆಯನ್ನು ಹೊರ ದೇಶಕ್ಕೆ ರಫ್ತು ಮಾಡಲಾಗಿತ್ತು. ಅಲ್ಲದೇ, ದುಡಿಯುವ ಕೈಗಳಿಗೆ ಲಾಕ್‌ಡೌನ್‌ ನಿಂದಾಗಿ ಕೆಲಸವೂ ಇರಲಿಲ್ಲ.

ಜೀವನ ನಡೆಸುವುದೇ ದುಸ್ತರವಾಗಿದ್ದು, ಈಗ ಬೆಲೆ ಏರಿಕೆ ಮಾಡಿ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ವಜಾಗೊಳಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಟ್ರಸ್ಟ್‌ ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್‌ ಪದಾ ಧಿಕಾರಿಗಳಾದ ಹೊಳೆಮಡಿಲು ವೆಂಕಟೇಶ್‌, ಎಚ್‌.ಎಂ. ಸಂಗಯ್ಯ, ಎಸ್‌.ವಿ. ರಾಜಮ್ಮ, ಶಂಕ್ರಾನಾಯ್ಕ, ಗೋಪಾಲಕೃಷ್ಣ, ಆದಿಶೇಷ, ಶ್ರೀಧರ್‌ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Auto Draft

Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.