ಪಲ್ಸ್ ಪೋಲಿಯೋ ಯಶಸ್ಸಿಗೆ ಮನವಿ
ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಕರೆಯಲಾಗಿದ್ದ ತಾಲೂಕು ಚಾಲನಾ ಸಮಿತಿ ಸಭೆಯಲ್ಲಿ ಎಸಿ ಡಾ| ನಾಗರಾಜ್ ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿದರು.
Team Udayavani, Jan 31, 2021, 5:58 PM IST
ಸಾಗರ: ಜ. 31ರಂದು ತಾಲೂಕಿನಾದ್ಯಂತ ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿ ಕಾರಿ ನೌಕರರು ಕಾರ್ಯಪ್ರವೃತ್ತರಾಗಬೇಕು ಎಂದು ಸಾಗರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ನಾಗರಾಜ್
ಎಲ್. ತಿಳಿಸಿದರು.
ಇಲ್ಲಿನ ಉಪ ವಿಭಾಗಾಧಿ ಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ತಾಲೂಕು ಆಡಳಿತದ ವತಿಯಿಂದ ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಕರೆಯಲಾಗಿದ್ದ ತಾಲೂಕು ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಲ್ಸ್ ಪೋಲಿಯೋ
ನಡೆಸುವ ಎಲ್ಲ ಕೊಠಡಿಗಳನ್ನು ಸ್ವತ್ಛಗೊಳಿಸಿ ಸೂಕ್ತ ಸೌಲಭ್ಯ ಕಲ್ಪಿಸುವಂತೆ ಅ ಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಆರೋಗ್ಯಾ ಧಿಕಾರಿ ಡಾ| ಮೋಹನ್ ಕೆ.ಎಸ್. ಮಾತನಾಡಿ, ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರಮುಖವಾಗಿ ಕೆಮ್ಮು, ಶೀತ, ಜ್ವರ ಇರುವ ಮಕ್ಕಳಿಗೆ ಲಸಿಕೆ ಕೊಡುತ್ತಿಲ್ಲ. ಕೋವಿಡ್ ಪಾಸಿಟಿವ್ ಇದ್ದವರ ಮನೆಯ ಮಗುವಿಗೆ ಸಹ ಪೋಲಿಯೋ ಲಸಿಕೆ ಹಾಕುವುದಿಲ್ಲ. ಮಕ್ಕಳಿಗೆ ಡ್ರಾಪ್ಸ್ ಹಾಕುವಾಗ ಬಾಯಿಗೆ ತಾಗಿಸಬೇಡಿ ಎಂದು ಸೂಚನೆ ನೀಡಲಾಗಿದೆ.
ಈಗಾಗಲೇ ಆಶಾ ಕಾರ್ಯಕರ್ತೆಯರಿಗೆ ಈ ಕುರಿತು ತರಬೇತಿ ನೀಡಲಾಗಿದೆ ಎಂದು ಹೇಳಿದರು.
ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಾ ಎಂ ಕಮ್ಮಾರ್, ಸಿವಿಲ್ ಸರ್ಜನ್ ಡಾ| ಪ್ರಕಾಶ್ ಬೋಸ್ಲೆ, ಸಾರಿಗೆ ಅಧಿ ಕಾರಿ ಶಶಿಕಲಾ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕಾಶಿನಾಥ್ ಒಂಟೇಕರ್, ಶಿಕ್ಷಣ ಇಲಾಖೆಯ ಚಂದ್ರಪ್ಪ, ಆರೋಗ್ಯ ಇಲಾಖೆಯ ಸುರೇಶ್ ಎ., ಸುಮ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಶೈಲೇಶ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.