156 ಮಂದಿ ರೌಡಿಶೀಟರ್‌ಗಳ ಪರೇಡ್
ರೌಡಿಶೀಟರ್‌ಗಳಿಗೆ ಎಸ್‌ಪಿ ಕೆ.ಎಂ. ಶಾಂತರಾಜು ಎಚ್ಚರಿಕೆ ನೀಡಿದರು
Team Udayavani, Feb 5, 2021, 6:34 PM IST
ಶಿವಮೊಗ್ಗ: ನಗರದ ಡಿ.ಎ.ಆರ್. ಪೊಲೀಸ್ ಮೈದಾನದಲ್ಲಿ ಗುರುವಾರ ರೌಡಿಗಳ ಪರೇಡ್ ನಡೆಸಲಾಯಿತು. ದೊಡ್ಡಪೇಟೆ, ಗ್ರಾಮಾಂತರ,
ತುಂಗಾ ನಗರ, ಕೋಟೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ 156 ರೌಡಿ ಶೀಟರ್‌ಗಳಿಗೆ ಜಿಲ್ಲಾ ಪೊಲೀಸ್ ಅ ಧೀಕ್ಷಕ ಕೆ.ಎಂ. ಶಾಂತರಾಜು
ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಇತ್ತೀಚೆಗೆ ಕೊಲೆ, ಸರಗಳವು, ಸೇರಿದಂತೆ ಅಪರಾಧ ಕೃತ್ಯಗಳು ಹೆಚ್ಚಾದ ಹಿನ್ನೆಲೆ ಮತ್ತು ಬಾರ್‌ಗಳ ಬಳಿ ಗಲಾಟೆ, ವಾಹನಗಳಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುವುದು ಮೊದಲಾದ ಕೃತ್ಯಗಳು ಕಂಡುಬಂದಿದ್ದರಿಂದ ರೌಡಿಶೀಟರ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ.
ಪೊಲೀಸ್ ಮೈದಾನದಲ್ಲಿ ಮಾತನಾಡಿದ ಕಾನೂನು ಸುವ್ಯವಸ್ಥೆಗೆ ಭಂಗ ತಂದಲ್ಲಿ ಕಠಿಣ ಕ್ರಮ ಜರುಗಿಸಲಾಗುತ್ತದೆ. ಒಂದು ಸಣ್ಣ ಬ್ಲೇಡ್ ಸಿಕ್ಕರೂ ಕೂಡ ಕ್ರಮಕೈಗೊಳ್ಳಲಾಗುವುದು. ಆಯುಧಗಳು ಕಂಡು ಬಂದಲ್ಲಿ ಜಾಮೀನು ರದ್ದು ಮಾಡಲಾಗುವುದು ಎಂದು
ಎಸ್.ಪಿ. ಎಚ್ಚರಿಕೆ ನೀಡಿದರಲ್ಲದೆ ಅನಾವಶ್ಯಕವಾಗಿ ಬಾರ್ ಮತ್ತು ರೆಸ್ಟೋರೆಂಟ್ ಪಾರ್ಕಿಂಗ್ ಜಾಗದಲ್ಲಿ ಕಾಲ ಕಳೆಯುವಂತಿಲ್ಲ.
ರಸ್ತೆ ಬದಿಗಳಲ್ಲಿ ನಿಂತು ಗಲಾಟೆ ಮಾಡುವಂತಿಲ್ಲ, ಜಗಳವಾಡುವಂತಿಲ್ಲ ಎಂದು ತಾಕೀತು ಮಾಡಿದ ಅವರು ಸನ್ನಡತೆ ಬೆಳೆಸಿಕೊಳ್ಳಿ ಎಂದು ಬುದ್ಧಿವಾದ ಹೇಳಿದರು.
ಓದಿ : “ಕ್ರಿಕೆಟ್ ವಿಲನ್’ ಹೆರಾಲ್ಡ್ ಲಾರ್‌ವುಡ್: ನಾಯಕನ ಮಾತು ಕೇಳಿ ವಿಲನ್ ಆದ ಹೆರಾಲ್ಡ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.