ಪ್ರವಾಸಿ ತಾಣದ ಅಭಿವೃದ್ಧಿಗೆ ಹಲವು ಕಾರ್ಯ: ರಾಘವೇಂದ್ರ

Team Udayavani, Apr 21, 2021, 7:02 PM IST

21-27

ಶಿವಮೊಗ್ಗ: ನಗರದ ತ್ಯಾವರೆಕೊಪ್ಪ ಹುಲಿಸಿಂಹ ಧಾಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದ ಬಿ.ವೈ. ರಾಘವೇಂದ್ರ ಮಂಗಳವಾರ ಮಹತ್ವದ ಸಭೆ ನಡೆಸಿದರು.

ಸಭೆ ಬಳಿಕ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ಜಿಲ್ಲೆ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಲಯನ್‌ ಸಫಾರಿಯಲ್ಲಿ 650 ಎಕರೆ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ ಎಂದರು.

ಜೋಗ್‌ಫಾಲ್ಸ್‌ನಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದು, ವರ್ಷ ಪೂರ್ತಿ ಜೋಗ ಜಲಪಾತ ನೋಡಲು ಪ್ರವಾಸಿಗರು ಬರುವಂತೆ ವ್ಯವಸ್ಥೆ ಮಾಡಲಾಗುವುದು. ಪ್ರತಿದಿನ 20 ಸಾವಿರ ಪ್ರವಾಸಿಗರನ್ನು ಸೆಳೆಯುವ ಉದ್ದೇಶವಿದೆ. ಮಳೆಗಾಲದಲ್ಲಿ ಮಾತ್ರ ಜೋಗಜಲಪಾತದ ವೈಭವ ಕಣ್‌ ತುಂಬಿಕೊಳ್ಳಬಹುದಾಗಿದ್ದು, ಇದನ್ನು ವಾರಾಂತ್ಯದಲ್ಲಿ ಅಥವಾ ವರ್ಷವಿಡೀ ನೋಡುವಂತಾಗಲು ವ್ಯವಸ್ಥೆ ಮಾಡಲಾಗಿದೆ. ವಾರಾಂತ್ಯಕ್ಕೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಬನ್ನೇರುಘಟ್ಟ, ಮೈಸೂರು ಮೃಗಾಲಯ, ಹಂಪಿ ಮೃಗಾಲಯಕ್ಕಿಂತ ಹೆಚ್ಚಿನ ಅನುಕೂಲತೆ ತ್ಯಾವರೆಕೊಪ್ಪ ಹುಲಿಸಿಂಹ ಧಾಮಕ್ಕಿದೆ. ಭಾರತೀಯ ಮೃಗಾಲಯ ಪ್ರಾಧಿಕಾರದಿಂದ 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಇದರೊಂದಿಗೆ ಖಾಸಗಿಯವರ ಸಹಕಾರದಿಂದಲೂ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತುಂಗಾ ನದಿಯಿಂದ ಲಯನ್‌ ಸಫಾರಿಗೆ ನೀರು ಒದಗಿಸಲು ನೆರವು ನೀಡಿದ್ದಾರೆ. ಬೇಸಿಗೆಯಲ್ಲಿಯೂ ಇಲ್ಲಿಗೆ ತುಂಗಾ ನದಿಯಿಂದ ನೀರು ಪೂರೈಕೆಯಾಗಲಿದೆ. ಹೊಸದಾಗಿ ಅನೇಕ ಪ್ರಾಣಿಗಳು, ಅಪರೂಪದ ಪಕ್ಷಿಗಳನ್ನು ತರುವ ಯೋಜನೆಯಿದೆ ಎಂದು ತಿಳಿಸಿದರು.

ಸಕ್ರೆಬೈಲು, ಆನೆಬಿಡಾರದಲ್ಲಿ 20 ಕೋಟಿ. ರೂ. ವೆಚ್ಚದ ಅಭಿವೃದ್ಧಿ ಕಾರ್ಯ ಕೈಗೊಳ್ಳ ಲಾಗಿದೆ. ಶಿಕಾರಿಪುರದಲ್ಲಿ ಅಕ್ಕಮಹಾದೇವಿ ಜನ್ಮಸ್ಥಳವನ್ನು ಅಕ್ಷರಧಾಮ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.