Shivamogga: ರೈಲ್ವೆ ಹಳಿಗಳ ಮೇಲೆ ಬಿದ್ದ ಬೃಹತ್ ಮರ; ರೈಲು ಸಂಚಾರದಲ್ಲಿ ವ್ಯತ್ಯಯ
Team Udayavani, Jul 18, 2024, 9:32 AM IST
ಶಿವಮೊಗ್ಗ: ಬೃಹತ್ ಮರವೊಂದು ರೈಲ್ವೆ ಹಳಿಗಳ ಮೇಲೆ ಬಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾದ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿ ಬಟಾಣಿಜೆಡ್ಡು ಎಂಬಲ್ಲಿ ಸಂಭವಿಸಿದೆ.
ಮರ ಬಿದ್ದ ಪರಿಣಾಮ ವಿದ್ಯುತ್ ತಂತಿಗಳಿಗೂ ಹಾನಿಯಾಗಿದೆ.
ತಾಳಗುಪ್ಪದಿಂದ ಬೆಂಗಳೂರಿಗೆ ರೈಲು ಹೊರಟಿದ್ದು, ಈ ವೇಳೆ ಅರಸಾಳು ಬಳಿಯ ಬಟಾಣಿಜೆಡ್ಡು ಎಂಬಲ್ಲಿ ಮರಬಿದ್ದ ಕಾರಣ 7.15ಕ್ಕೆ ಶಿವಮೊಗ್ಗ ತಲುಪಬೇಕಿದ್ದ ರೈಲು ಕೆಲ ಹೊತ್ತು ನಿಂತು, 9 ಗಂಟೆಗೆ ಶಿವಮೊಗ್ಗಕ್ಕೆ ತಲುಪಿತು.
ಪ್ರಯಾಣಿಕರು ಎರಡು ತಾಸು ಕಾದು ಹೈರಾಣಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಅಯೋಧ್ಯೆ ರೀತಿ ವಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ
Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು
Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.