Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ


Team Udayavani, Oct 9, 2024, 4:08 PM IST

Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ

ಶಿವಮೊಗ್ಗ: ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳ ದಾಟಲು ಹೋಗಿ ವ್ಯಕ್ತಿಯೋರ್ವ ಬೈಕ್ ಸಮೇತ ಕೊಚ್ಚಿ ಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಮುದುವಾಳ ಗ್ರಾಮದ ಕೊಡಂಜಿ ಹಳ್ಳದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ನಾಪತ್ತೆಯಾಗಿರುವ ವ್ಯಕ್ತಿಯನ್ನು ಚಿನ್ನಿ ಕಟ್ಟೆಯ ಇಕ್ಬಾಲ್ ಎನ್ನಲಾಗಿದೆ.

ಇಕ್ಬಾಲ್ ಅವರು ಮಂಗಳವಾರ ರಾತ್ರಿ ಶಿವಮೊಗ್ಗದಿಂದ ಮುದುವಾಲಾ ಮಾರ್ಗವಾಗಿ ಚಿನ್ನಿಕಟ್ಟೆಗೆ ತೆರಳುತ್ತಿದ್ದ ವೇಳೆ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಮುಂದಾಗಿದ್ದಾರೆ ಆದರೆ ನೀರಿನ ಸೆಳೆತ ಹೆಚ್ಚಾಗಿದ್ದ ಪರಿಣಾಮ ಇಕ್ಬಾಲ್ ಬೈಕ್ ಸಮೇತ ಕೊಚ್ಚಿ ಹೋಗಿದ್ದಾರೆ.

ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯ ಆರಂಭಿಸಿದೆ ಆದರೆ ಇದುವರೆಗೂ ಇಕ್ಬಾಲ್ ಪತ್ತೆ ಆಗಿಲ್ಲ ಎನ್ನಲಾಗಿದೆ.

ಸ್ಥಳೀಯರು, ಅಗ್ನಿಶಾಮಕ ಸಿಬಂದಿ ಸೇರಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: Prayagraj: ಕುಂಭಮೇಳದಲ್ಲಿ ಮಳಿಗೆಗೆ ಸನಾತನೇತರರಿಗೆ ಅವಕಾಶ ಇಲ್ಲ: ಅಖಾರ ಪರಿಷತ್

ಟಾಪ್ ನ್ಯೂಸ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

UK-Khandre

Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ

1-OP-BIG

Udupi: ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

1-mum

Mumtaz Ali Case: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

4

Renukaswamy Case:ದರ್ಶನ್‌ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

4

Renukaswamy Case:ದರ್ಶನ್‌ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ

arrest-lady

Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ

6-sathish

Chikkamagaluru: ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ: ಸತೀಶ್ ಜಾರಕಿಹೊಳಿ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

13-hosanagara

Hosanagara: 3 ಚಿನ್ನದ ಉಂಗುರ ಸಹಿತ ನಗದು ದೋಚಿ ಪರಾರಿಯಾದ ಕಳ್ಳರು

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.