Shivamogga: ಕಾರ್ ಶೋರೂಮ್ ನಲ್ಲಿ ಭಾರೀ ಅಗ್ನಿ ಅವಘಡ
Team Udayavani, Feb 16, 2024, 10:47 PM IST
ಶಿವಮೊಗ್ಗ : ನಗರದ ಕಾರ್ ಶೋರೂಮ್ ಒಂದರಲ್ಲಿ ಶುಕ್ರವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ನಗರದ ಶಂಕರಮಠ ರಸ್ತೆಯಲ್ಲಿರುವ ಶೋರೂಮ್ ಹೊತ್ತಿ ಉರಿಯುತ್ತಿದ್ದು, ಹಲವು ಕಾರುಗಳು ಬೆಂಕಿ ಯಲ್ಲಿ ಸುಟ್ಟು ಕರಗಲಾಗಿದ್ದು ಕೋಟ್ಯಂತರ ರೂ. ನಷ್ಟ ಅಂದಾಜಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದು, ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಹೆಚ್ಚಿನ ವಿವರ ನಿರಿಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
MUST WATCH
ಹೊಸ ಸೇರ್ಪಡೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.