Shivamogga; ಕೆರೆಗೆ ಧುಮುಕಿದ ಕಾರು: ಮಹಿಳೆಯರು ಸೇರಿ ಮೂವರು ಪಾರು
Team Udayavani, Nov 18, 2023, 4:16 PM IST
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಧುಮುಕಿದ ಘಟನೆ ಶನಿವಾರ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಮತ್ತು ಮಹಿಳೆಯರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ರಿಪ್ಪನ್ಪೇಟೆ ಮಾರ್ಗವಾಗಿ ಸೊನಲೆಗೆ ತೆರಳುತಿದ್ದ ಕಾರು ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಬಿದ್ದಿದ್ದು,ಸಕಾಲಕ್ಕೆ ನೆರವಿಗೆ ಆಗಮಿಸಿದ ಸ್ಥಳಿಯರು ಸಹಕರಿಸಿ ಪ್ರಯಾಣಿಕರನ್ನು ಹೊರಕ್ಕೆ ತಂದಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಿಪ್ಪನಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.