Shivamogga: ಲಂಚಕ್ಕೆ ಬೇಡಿಕೆ; ರೆವಿನ್ಯೂ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
Team Udayavani, Apr 11, 2023, 8:45 PM IST
ಶಿವಮೊಗ್ಗ: ಲಂಚ ಪಡೆಯುತ್ತಿದ್ದ ವೇಳೆ ಮಹಾನಗರ ಪಾಲಿಕೆ ರೆವಿನ್ಯೂ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರೆವಿನ್ಯೂ ಇನ್ಸ್ಪೆಕ್ಟರ್ ಆರ್. ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಕಟ್ಟಡ ನಿರ್ಮಾಣಕ್ಕೆ ವ್ಯಕ್ತಿಯೊಬ್ಬರಿಗೆ ಎನ್ಒಸಿ ಕೊಡಲು ಮಂಜುನಾಥ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
5 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ವಡ್ಡಿನಕೊಪ್ಪ ಗ್ರಾಮದ ಹಾಲೇಶ್ ಎಂಬುವರ ದೂರು ಆಧರಿಸಿ, ಲೋಕಾಯುಕ್ತ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ಅವರ ಸೂಚನೆ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Congress: ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Ranji match: ಉತ್ತರಪ್ರದೇಶ ಬೃಹತ್ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.