ಮನ ಸೆಳೆದ ಫಲಪುಷ್ಪಗಳ ಮಾಯಾಲೋಕ!

Team Udayavani, Jan 26, 2019, 11:41 AM IST

26-january-23.jpg

ಶಿವಮೊಗ್ಗ: ಮಧ್ಯಾಹ್ನದ ಸುಡುಬಿಸಿಲು..! ಯಾರೋ ನಗುತ್ತಿದ್ದಾರೆ..! ರಸ್ತೆಯಲ್ಲಿ ಹೋಗುತ್ತಿದ್ದವರು ನಗುವ ಸದ್ದನು ಕೇಳಿ ಆ ದಿಕ್ಕಿಗೆ ನಡೆಯುತ್ತಿದ್ದಾರೆ..! ಏನಿರಬಹುದು? ಕುತೂಹಲದಿಂದ ಹೋದರೆ ಯಾವುದೋ ಸ್ವರ್ಗಲೋಕವೇ ತೆರೆದುಕೊಂಡಂತೆ ಭಾಸವಾಯಿತು. ಕಂಗೊಳಿಸುತ್ತಿದ್ದ ಅಪ್ಸರೆಯರು ನಗುತ್ತಿದ್ದರು..!

ಇದು ಶಿವಮೊಗ್ಗ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಉದ್ಘಾಟನೆಗೊಂಡ ಫಲಪುಷ್ಪ ಪ್ರದರ್ಶನದಲ್ಲಿ ಕಂಡುಬಂದ ನೋಟ. ಹೌದು.. ಆ ಹೂಗಳು, ಸಿಂಗಾರದ ನಗು ಹಾಗಿತ್ತು..! ಸೌಗಂಧದ ಸಂಭ್ರಮ ಜಗದ ಜಂಜಾಟಗಳನ್ನು ಮರೆಸುವಂತೆ ವೀಕ್ಷಕರ ಮನಸ್ಸನ್ನು ಮೆರೆಸುತ್ತಿತ್ತು..! ಎಲ್ಲರೂ ಆ ಹೂವಿನ ಲೋಕದಲ್ಲಿ ಮುಳುಗಿ ಹೋಗಿದ್ದರು. ಈ ಸಂತಸಕ್ಕೆ ಹೂಗಳನ್ನು ಸೃಷ್ಟಿಸಿದ ಪ್ರಕೃತಿಗೆ, ದೇವರಿಗೆ ನಾವು ವಂದನೆಗಳನ್ನು ಹೇಳಲೇಬೇಕು. ಚಿತ್ರ ವಿಚಿತ್ರ ಕಲಾತ್ಮಕ ರೀತಿಯಲ್ಲಿ ಹೂಗಳನ್ನು ಜೋಡಿಸಿದ ಕಲಾವಿದನಿಗೆ ಕೈ ಜೋಡಿಸಲೇ ಬೇಕು. ತರಕಾರಿಗಳ ಕೆತ್ತನೆ, ಕೃಷಿ ಉತ್ಪನ್ನಗಳಿಂದ ರಚಿಸಿದ ರಂಗೋಲಿ, ಬೋನ್ಸಾಯ್‌ ಗಿಡಗಳು, ಅಣಬೆ ಪ್ರಾತ್ಯಕ್ಷತೆ, ಮತ್ಸ್ಯ ಪ್ರದರ್ಶನ, ಸಹಸ್ರ ಸಹಸ್ರ ವಿವಿಧ ಜಾತಿಯ ಹೂ ಕುಂಡಗಳು, ತರಕಾರಿಗಳಿಂದ ರಚನೆಯಾದ ನವಿಲು, ಹೂಗಳಿಂದ ರಚನೆಯಾದ ಮಕ್ಕಳ ಆಕರ್ಷಣೆಯ ಗೊಂಬೆಗಳು ಮತ್ತು ಅಮರ್‌ ಜವಾನ್‌ ಆಕೃತಿ, ಮೇಕ್‌ ಇನ್‌ ಇಂಡಿಯಾ ಲಾಂಛನವಾದ ಸಿಂಹ ಹೀಗೆ ಹತ್ತು ಹಲವು ಪ್ರಾತ್ಯಕ್ಷಿಕೆಗಳು ಈ ಪ್ರದರ್ಶನದ ಶ್ರೀಮಂತಿಕೆಯನ್ನು ಹೆಚ್ಚಿಸಿದವು. ಪ್ರದರ್ಶನ ವೀಕ್ಷಿಸಲು ಬರುವ ಸಾರ್ವಜನಿಕರಿಗೆ ರುಚಿಯಾದ ಊಟ, ತಿಂಡಿ ತಿನಿಸುಗಳು, ಕರಾವಳಿ ಭಾಗದ ಜನಪ್ರಿಯ ಪಾನೀಯ ನೀರಾ ಲಭ್ಯವಿತ್ತು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

6-hosanagar

Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.