Shivamogga; ಅಕ್ರಮ ಪಟಾಕಿ ಮಾರಾಟ: ಪೊಲೀಸರಿಂದ ದಾಳಿ
Team Udayavani, Nov 12, 2023, 10:26 PM IST
ಶಿವಮೊಗ್ಗ : ನಗರದ ಗಾಂಧಿ ಬಜಾರ್ ನ ಜನ ವಸತಿ ಪ್ರದೇಶದಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಭಾನುವಾರ ಪೊಲೀಸರು ದಾಳಿ ನಡೆಸಿದ್ದಾರೆ.
ತಹಶೀಲ್ದಾರ್ ನಾಗರಾಜ್ ನೇತೃತ್ವದಲ್ಲಿ ದೊಡ್ಡಪೇಟೆ ಪೊಲೀಸರು ಗಾಂಧಿ ಬಜಾರ್ ನ ರಮೇಶ್ ಎನ್ನುವರ ಅಂಗಡಿ ಮೇಲೆ ದಾಳಿ ನಡೆಸಿದ್ದು ಸಾವಿರಾರು ರೂ ಮೌಲ್ಯದ ಪಟಾಕಿ ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಡಳಿತ ಅಹಿತಕರ ಘಟನೆಗಳನ್ನು ತಡೆಯಲು ಫ್ರೀಡಂ ಪಾರ್ಕ್ ನಲ್ಲಿ ಪಟಾಕಿ ಮಾರಾಟ ಮಾಡಲು ಅವಕಾಶ ನೀಡಿದ್ದು, ಜಿಲ್ಲಾಡಳಿತದ ಆದೇಶ ಇದ್ದರು ಜನ ನಿಬಿಡ ಪ್ರದೇಶದಲ್ಲಿ ಅಕ್ರಮ ಪಟಾಕಿ ಮಾರಾಟ ಮಾಡಲಾಗುತ್ತಿತ್ತು. ಪೊಲೀಸರು ಮತ್ತು ಅಧಿಕಾರಿಗಳು ಹದ್ದಿನ ಕಣ್ಣುಇಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.