ಮಲೆನಾಡಿನ ಹರ್ಷ ಕದಡಿದ ಹತ್ಯೆ

Team Udayavani, Feb 22, 2022, 3:09 PM IST

shivamogga news

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತಸೀಗೆಹಟ್ಟಿಯ ಹರ್ಷ ಅವರನ್ನು (28)ಭಾನುವಾರ ರಾತ್ರಿ ಭಾರತೀ ಕಾಲೋನಿಯಬಳಿ ಬರ್ಬರವಾಗಿ ಹತ್ಯೆ ಮಾಡಿರುವಘಟನೆ ಹಿನ್ನೆಲೆಯಲ್ಲಿ ಸೋಮವಾರನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.ಭಜರಂಗ ದಳದ ಕಾರ್ಯಕರ್ತನಾಗಿದ್ದಹರ್ಷ ಹಿಂದುತ್ವ, ಗೋ ರಕ್ಷಣೆಯಂತಹವಿಚಾರಗಳಲ್ಲಿ ತೊಡಗಿಕೊಂಡಿದ್ದರು.

ವಿಶ್ವಹಿಂದೂ ಪರಿಷತ್‌ ಕೋಟೆ ಪ್ರಖಂಡದಸಹ ಕಾರ್ಯದರ್ಶಿಯಾಗಿದ್ದು ಹಿಂದೂಮಹಾಸಭಾ ಗಣಪತಿ ವಿಸರ್ಜನಾಸಂದರ್ಭದಲ್ಲಿ ಗಣಪತಿ ಅಲಂಕಾರದಲ್ಲಿಮುಂಚೂಣಿಯಲ್ಲಿರುತ್ತಿದ್ದರು.ಭಾನುವಾರ ರಾತ್ರಿ ಎಗ್‌ರೈಸ್‌ ತಿಂದುಬರುತ್ತೇನೆಂದು ಮನೆಯಿಂದ ಹೋದವೇಳೆ ಎನ್‌.ಟಿ. ರಸ್ತೆಯ ಕಾಮತ್‌ಪೆಟ್ರೋಲ್‌ ಬಂಕ್‌ ಎದುರು ಭಾರತೀಕಾಲೋನಿ ಕ್ರಾಸ್‌ ರಸ್ತೆಯಲ್ಲಿ ಕೆಲದುಷ್ಕರ್ಮಿಗಳು ಮಾರಕಾಸ್ತ್ರಗಳಿಂದಮಾರಣಾಂತಿಕವಾಗಿ ಹಲ್ಲೆಗೈದಿದ್ದರು.

ತೀವ್ರರಕ್ತಸ್ರಾವಗೊಂಡಿದ್ದ ಈತನನ್ನು ಮೆಗ್ಗಾನ್‌ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂಫಲಿಸದೆ ಮೃತಪಟ್ಟಿದ್ದ.ಈ ಬಗ್ಗೆ ಮೃತನ ತಾಯಿ ನೀಡಿರುವದೂರಿನನ್ವಯ ಪೊಲೀಸರು ಪ್ರಕರಣದಾಖಲಿಸಿ ಇಬ್ಬರನ್ನು ವಶಕ್ಕೆ ಪಡೆದುತನಿಖೆ ಮುಂದುವರಿಸಿದ್ದಾರೆ. ಮುನ್ನೆಚ್ಚರಿಕೆಕ್ರಮವಾಗಿ ಶಿವಮೊಗ್ಗ ಹಾಗೂ ಭದ್ರಾವತಿನಗರಗಳಲ್ಲಿ ಸೋಮವಾರ ಮತ್ತುಮಂಗಳವಾರ ಎರಡು ದಿನಗಳ ಕಾಲಸೆಕ್ಷನ್‌ 144 ಜಾರಿ ಮಾಡಲಾಗಿದೆ.ಅಲ್ಲದೇ ಸೋಮವಾರ ಅವಳಿ ನಗರಗಳಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆನೀಡಲಾಗಿತ್ತು.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.